ಪ್ರಾಣೇಶದಾಸರು
ಅಂಜಾನೆತನಯಧ | ನಂಜಾಯನಗ್ರಜ ||
ಕಂಜಾಕ್ಷ ಶ್ರೀ ಮಧ್ವ | ಸಂಜಯವಂತಾ 1
ಮಾರುತಿ ನಿನ್ನಯ | ಕೀರುತಿ ಜಗದೊಳು ||
ಬೀರುತಿದ ಕೊ ನಾ | ಸಾರುತೀ ನೀಗಾ 2
ರಾವಣಾನುಜ ಸು | ಗ್ರೀವಾ ವಿಪ್ರಜಾನಂತೆ ||
ಭೂವರನಂತೆ ಕಾಯೋ | ದೇವೇಂದ್ರ ಪಾಲಾ3
ಪ್ರಸ್ತುತಬಿನ್ನಪ| ವಿಸ್ತರಿಪಕೃತಿಸ ||
ಮಸ್ತರೂ ಕೇಳಲಿ | ಆಸ್ಥೀಯಲಿಂದಾ4
ಪ್ರಾಣೇಶ ವಿಠ್ಠಲಾ ಪ್ರೀ | ತಾನಾಗಬೇಕೀದಕೆ ||
ಹೀನ ವಿಷಯಗಳಾ | ನಾನೊಲ್ಲೆ ದೇವ 5
***********
ಅಂಜಾನೆತನಯಧ | ನಂಜಾಯನಗ್ರಜ ||
ಕಂಜಾಕ್ಷ ಶ್ರೀ ಮಧ್ವ | ಸಂಜಯವಂತಾ 1
ಮಾರುತಿ ನಿನ್ನಯ | ಕೀರುತಿ ಜಗದೊಳು ||
ಬೀರುತಿದ ಕೊ ನಾ | ಸಾರುತೀ ನೀಗಾ 2
ರಾವಣಾನುಜ ಸು | ಗ್ರೀವಾ ವಿಪ್ರಜಾನಂತೆ ||
ಭೂವರನಂತೆ ಕಾಯೋ | ದೇವೇಂದ್ರ ಪಾಲಾ3
ಪ್ರಸ್ತುತಬಿನ್ನಪ| ವಿಸ್ತರಿಪಕೃತಿಸ ||
ಮಸ್ತರೂ ಕೇಳಲಿ | ಆಸ್ಥೀಯಲಿಂದಾ4
ಪ್ರಾಣೇಶ ವಿಠ್ಠಲಾ ಪ್ರೀ | ತಾನಾಗಬೇಕೀದಕೆ ||
ಹೀನ ವಿಷಯಗಳಾ | ನಾನೊಲ್ಲೆ ದೇವ 5
***********
No comments:
Post a Comment