ವಿಜಯದಾಸ
ಬೇಡುವರೊ ಸುಖ ಬೇಡರೊ ದುಃಖವ |
ಮಾಡಾರೋ ಅವರ ಉಪಾಯವ | ಜನ | ಬೇಡುವರೋ ಪ
ಇಟ್ಟಿಕಲ್ಲನು ತಂದು ಕಿಟ್ಟಿ ಬೀಸುವರೊ |
ಕುಟ್ಯಾರೋ ರಂಗವಲ್ಲಿಯಾ | ಜನ 1
ಸಾಲು ಸಾಲೆಮ್ಮೆಯ | ಸೋಲದೆ ತೊಳೆವರು |
ಸಾಲಿಗ್ರಾಮಕ್ಕ ಹಾಲೆರೆಯರೊ | ಜನ | 2
ತ್ರಿಜಗವಂದಿತ ನಮ್ಮ ವಿಜಯವಿಠ್ಠಲನ |
ಭಜನೆಯಾ ಮಾಡದೆ ಸೋಲ್ವರೋ | ಜನ | 3
********
ಬೇಡುವರೊ ಸುಖ ಬೇಡರೊ ದುಃಖವ |
ಮಾಡಾರೋ ಅವರ ಉಪಾಯವ | ಜನ | ಬೇಡುವರೋ ಪ
ಇಟ್ಟಿಕಲ್ಲನು ತಂದು ಕಿಟ್ಟಿ ಬೀಸುವರೊ |
ಕುಟ್ಯಾರೋ ರಂಗವಲ್ಲಿಯಾ | ಜನ 1
ಸಾಲು ಸಾಲೆಮ್ಮೆಯ | ಸೋಲದೆ ತೊಳೆವರು |
ಸಾಲಿಗ್ರಾಮಕ್ಕ ಹಾಲೆರೆಯರೊ | ಜನ | 2
ತ್ರಿಜಗವಂದಿತ ನಮ್ಮ ವಿಜಯವಿಠ್ಠಲನ |
ಭಜನೆಯಾ ಮಾಡದೆ ಸೋಲ್ವರೋ | ಜನ | 3
********
No comments:
Post a Comment