Wednesday 16 October 2019

ನೆನೆಬೇಕು ನೆನೆಬೇಕು ಶ್ರೀಹರಿಯ ನೆನೆಬೇಕು ಹರುಷದಿಂದಲಿ ankita vijaya vittala

ವಿಜಯದಾಸ
ನೆನೆಬೇಕು ನೆನೆಬೇಕು ಶ್ರೀಹರಿಯ ಪ

ನೆನೆಬೇಕು ಹರುಷದಿಂದಲಿ ಶ್ರೀ ಹರಿಪಾದಂಗಳ
ದುರಿತ ನಿವಾರಣ1

ಅಖಿಳಾಂಡಗಳನ್ನು ಉದರದಿ ಧರಿಸಿದ
ನಿಖಿಳ ಲೋಕದಿ ವ್ಯಾಪ್ತ ಶ್ರೀಹರಿಯೆನುತಾ 2

ಸಂತತ ಚಿಂತೆಯ ಸಂತಾನ ಬಿಡಿಸುವ
ಚಿಂತನೆ ಶ್ರೀ ವಿಜಯವಿಠ್ಠಲನಡಿಗಳ 3
*******

No comments:

Post a Comment