ವಿಜಯದಾಸ
ಸುಳ್ಳು ಪೇಳುವೆ ನಿಮಗೆ
ಸುಳ್ಳು ನಮ್ಮನೆ ದೈವ
ಕಳ್ಳನ ಬಂಟರು ನಮಗೆ ಕಡೆ ಮೊದಲಿಲ್ಲಾ ಪ
ನಾಮವಿಲ್ಲದೆ ಬೂದಿ ನೇಮ ಮಾಡೋದು ಸುಳ್ಳು
ನಾಮವೆಂಬುದೆ ಬುದ್ಧಿ ಮಿಕ್ಕವೆಲ್ಲ ಸುಳ್ಳು 1
ಒಂದು ಅಹುದು ಎರಡು ಎಂದೆಂದಿಗೆ ಸುಳ್ಳು
ಮುಂದರಿದು ನೋಡು ಯಿಂಥ ಅಂದವೆಲ್ಲ ಸುಳ್ಳು 2
ಸೃಷ್ಟಿಯ ಮತ್ತೊಬ್ಬ ಪುಟ್ಟಿಸುವುದೆ ಸುಳ್ಳು
ಧಿಟ್ಟ ವಿಜಯವಿಠ್ಠಲನಲ್ಲದೆ ಶ್ರೇಷ್ಠನೆಂಬುವರು ಸುಳ್ಳು3
********
ಸುಳ್ಳು ಪೇಳುವೆ ನಿಮಗೆ
ಸುಳ್ಳು ನಮ್ಮನೆ ದೈವ
ಕಳ್ಳನ ಬಂಟರು ನಮಗೆ ಕಡೆ ಮೊದಲಿಲ್ಲಾ ಪ
ನಾಮವಿಲ್ಲದೆ ಬೂದಿ ನೇಮ ಮಾಡೋದು ಸುಳ್ಳು
ನಾಮವೆಂಬುದೆ ಬುದ್ಧಿ ಮಿಕ್ಕವೆಲ್ಲ ಸುಳ್ಳು 1
ಒಂದು ಅಹುದು ಎರಡು ಎಂದೆಂದಿಗೆ ಸುಳ್ಳು
ಮುಂದರಿದು ನೋಡು ಯಿಂಥ ಅಂದವೆಲ್ಲ ಸುಳ್ಳು 2
ಸೃಷ್ಟಿಯ ಮತ್ತೊಬ್ಬ ಪುಟ್ಟಿಸುವುದೆ ಸುಳ್ಳು
ಧಿಟ್ಟ ವಿಜಯವಿಠ್ಠಲನಲ್ಲದೆ ಶ್ರೇಷ್ಠನೆಂಬುವರು ಸುಳ್ಳು3
********
No comments:
Post a Comment