by ಗೋವಿಂದದಾಸ
ಅಂಜನಾಸಂಜಾತ ಮುಖ್ಯಪ್ರಾಣನೇ ಹನುಮಂತನೇ ಪ್ರಾಣನೇ ಹನುಮಂತನೇಪ್ರಾಣನೇ ಹನುಮಂತನೇ ಬಹು ಬಲವಂತನೇಪ
ರಾಘವನಾಜೆÕಯ ತಾಳ್ದು ಸಾಗರವ ದಾಟಿದನೇ |ಸಾಗರವ ದಾಟಿದನೇ ಬೇಗ ಲಂಕಿಣಿ ಗೆಲ್ದನೇಚಬೇಗ ಲಂಕಿಣಿ ಗೆಲ್ದನೇ |ಪೋಗಿ ಲಂಕೆಯೊಳ್ ತಿರಿದನೇ1
ಧರಣಿಸುತೆಯನು ಹುಡುಕಿ ಕಾಣದೆ |ಪುರವನೊಯ್ಯುವೆನೆಂದನೆ |ಪುರವನೊಯ್ಯುವೆನೆಂದನೆ |ಮರಳಿ ಸೀತೆಯ ಕಂಡನೇ |ಮರಳಿ ಸೀತೆಯ ಕಂಡನೇ |ಯೆರಗಿ ಉಂಗುರವಿತ್ತನೇ2
ಚೂಡಕವ ಕೈಗೊಂಡು ಬರಲಾ |ನೋಡಿ ಬನವನು ಮುರಿದನೇ |ನೋಡಿ ಬನವನು ಮುರಿದನೇಖೋಡಿದೈತ್ಯರ ಗೆಲಿದನೇ |ಖೋಡಿದೈತ್ಯರ ಗೆಲಿದನೇ |ಕೈಗೂಡಿ ಸುಮ್ಮನೆ ಕುಳಿತನೆ3
ಪುರವನೆಲ್ಲವ ಸುಟ್ಟು ದಹಿಸುತ |ತಿರುಗಿ ರಾಮನ ಕಂಡನೇ |ತಿರುಗಿ ರಾಮನ ಕಂಡನೇ |ಚೂಡಕವ ಕೈಗಿತ್ತನೇ |ಚೂಡಕವ ಕೈಗಿತ್ತನೇ |ಗೋವಿಂದ ದಾಸನ ಪೊರೆವನೆ4
*******

No comments:
Post a Comment