by ಗೋವಿಂದದಾಸ
ಬಾ ಬಾ ಬಾ ಬಾರೋ ಕೃಷ್ಣಬಾರೋ ಮುಖವ ತೋರೋ ಪ
ಬಾರೋ ಮುಖವ ತೋರೋಸರಸಾಮೃತ ಬೀರೋ ಬಾ ಬಾ ಬಾ 1
ಸಾ ಸಾ ಸಾ ಸಾಕೋ ನಿನಗೀಲೋಕಮಾಯ ಮೋಹನಾ |ಲೋಕಮಾಯ ಮೋಹನಾ |ಶೋಕನೇಕ ನಾಶನಾ 2
ಕೋ ಕೋ ಕೋ ಕೊಡಿಸೊನಮ್ಮ ಉಡುವ ಶೀರೆಕುಪ್ಪಸಾ |ಉಡುವ ಶೀರೆ ಕುಪ್ಪಸಾ |ಮಡದಿಯರಿಗೆ ಒಪ್ಪಿಸಾ 3
ಅಲ್ಲ ಲ್ಲ ಲ್ಲ ಲ್ಲದಿದನೆಲ್ಲಗೋಪಿವಲ್ಲಭನೊಳ್ | ಎಲ್ಲಗೋಪಿವಲ್ಲಭನೊಳ್ |ಸೊಲ್ಲಿಸುವೆವು ನಿಲ್ಲದೇ 4
ನಂದಂದನ ನಂದಗೋಪಿ|ಕಂದನೇ ಮುಕುಂದನೆ |ಕಂದನೇ ಮುಕುಂದನೇ|ಸುಂದರಾ ಗೋವಿಂದನೇ 5
*******

No comments:
Post a Comment