by ಗೋವಿಂದದಾಸ
ಸಾಕ್ ನಿನ್ನ ಸಂಸಾರವೂ ಓ ಮನವೇಯಾಕ್ ನಿನಗೀ ವ್ಯಾಪಾರವೂ ಪ
ಬೇಕ್ ಬೇಕಾದುದ ತಂದುಹಾಕಿದುದೆಲ್ಲವ ತಿಂದು ಕಾಗೆ-ಯಂತೆ ಕೂಗುವರುಜೋಕೆಜೋಕೆಪೋಕಮನವೇಅ.ಪ
ಯಜಮಾನ್ನೆ ಸಿಕ್ಕೀತೆಂದು ಪೌರುಷವ್ಯಾಕೋಅಜಪಟ್ಟಕ್ಕೊಡೆಯನೆಂದು ಟ್ರೆಜರಿ ಖಜಾನಿ ಕೀಲಿಕೈಸಿಕ್ಕಿತೆನುತ್ಹಿಗ್ಗಿಸುಜನಸಜ್ಜನರ ಮನ್ನಿಸದ ನಿ-ನ್ನೆಜಮಾನ್ಕೆ ಸುಡುವುದು ಮನವೇ1
ಹೊಟ್ಟೆಗೂ ಸಮ ತಿನ್ನದೇ ಒಳ್ಳೆಯದೊಂದುಬಟ್ಟೆಸಹ ಹೊದೆದುಕೊಳ್ಳದೆಕಷ್ಟ ಪಟ್ಟು ಹಣ ಗಳಿಸಿಟ್ಟು ಮರುಗದೆದುಷ್ಟ ಮಕ್ಕಳು ಜುಗಾರಾಡಿ ಕಳೆದರೆಂದುಕೆಟ್ಟ ಪಾಪಿ ಮನವೇ2
ಋಣ ರೂಪಸಂಸಾರಕೇ ನಿನಗೆ ಕೈಲಿ ಹಣಇಲ್ದೀ ವ್ಯಾಪಾರ್ಯಾಕೆ ಗುಣವಿಲ್ಲದ್ಹೆಂಡತಿಬಿನವಿಲ್ದ ನೆಂಟರುಬಣಗುಮಕ್ಕಳಿಗಾಗಿದಣಿವುದ್ಯಾತಕೊ ವ್ಯರ್ಥ ಹೆಣದತ್ತ ಮನವೇಬಂಧು ಬಾಂಧವರೆಲ್ಲರೂ ಸಂಪದವಿರೆಬಂದು ಸೇವಿಸಿ ಹೊಗಳ್ವರುಇಂದುನೀ ಗತಿಹೀನನೆನಿಸಲು ಜಗಳವಸಂಧಿಸಬೇಕಾಗಿ ನಿಂದಿಸುವರುಹಿಂದಿನಿಂದಲಿ ಪರಿಪರಿ ಮಂಗಬುದ್ಧಿ ಮನವೇ3
ಯಾರಿಗೋಸುಗ ಬಂದಿಲ್ಲಿ ದಣಿವೆ ಸಂಗ-ಡ್ಯಾರೂ ಬರುವರ್ ಕಡೆಯಲಿಯಾರು ಯಮನ ಶಿಕ್ಷೆ ತಡೆವೆನೆಂಬರು ಪೇಳ್ವಾರಿಜನಾಭಗೋವಿಂದನಲ್ಲದೆ ಮುಂದೆಯಾರಿಗ್ಯಾರುಳಿಂಬ್ಹೇಳು ಮನವೇ4
*******

No comments:
Post a Comment