Saturday, 16 November 2019

ಯಾಕಿಂತು ಮನಸೋತೆ ಏ ರುಕ್ಮಿಣೀ ankita govinda

by ಗೋವಿಂದದಾಸ
ಯಾಕಿಂತು ಮನಸೋತೆ ಏ ರುಕ್ಮಿಣೀದೇವಿಲೇಖನವ ಬರೆದು ನೀನಾ ಕೃಷ್ಣಗೆ ಪ

ಲೋಕಮಾನ್ಯಳೆ ನೀನು ಬೇಕಾಗಿ ಮರುಳಾದೆಈ ಕೃಷ್ಣ ಯಾದವರ ಕುಲಕೆ ತಿಲಕಅ.ಪಜನಿಸಿದನು ಮಧುರೆಯೊಳು ದೇವಕಿಯ ಜಠರದಲಿತನಯನೆನಿಸಿದ ಗೋಪಿಗಿವನು ಗೋಕುಲದಿದನುಜೆ ಪೂತನಿಯಳ ಮೊಲೆಯುಂಡು ತೇಗಿದನುಮನೆ ಮನೆಯ ಪಾಲ್ಮೊಸರು ಕದ್ದು ಮೆದ್ದಾ1

ತುರುವ ಕಾಯ್ದನ ವನದಿ ತಿರಿಯ ಬುತ್ತಿಯನುಂಡಶಿರಕೊರಳಿಗಾಭರಣ ನವಿಲ್ಗರಿಯ ತುಂಡುತರಳತನದಲಿ ಹಲವು ತರುಣಿಯರ ವ್ರತವಳಿದಕರಿಯನಿವ ಸ್ತ್ರೀಯರುಡುವ ಸೀರೆ ಕದ್ದೊಯ್ದ2

ನಂದಗೋಕುಲದಿ ಸಾಕಿದ ಸ್ತ್ರೀಯರನು ಬಿಟ್ಟುಬಂದು ಮಧುರೆಯೊಳು ಮಾತುಳನ ಮರ್ದಿಸಿದಾಚಂದವೆ ಆ ಕುಬುಜೆ ಡೊಂಕ ತಿದ್ದಿಯೆ ನೆರೆದಸಿಂಧುಮಧ್ಯದಿಂzÀಗೋವಿಂದ ಮಾಗದಗಂಜಿ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
*******

No comments:

Post a Comment