by ಗೋವಿಂದದಾಸ
ಕೃಷ್ಣ ನೀನೆ ರಕ್ಷಿಸೆನ್ನ |ಪಕ್ಷಿಗಮನ | ಲಕ್ಷ್ಮೀರಮಣ ||ಸೃಷ್ಟಿಗೊಡೆಯಾ ಜಿಷ್ಣುಪ್ರೀಯ |ದುಷ್ಟ ಹನನಾ ಶಿಷ್ಟ ಸ್ಮರಣಾ 1
ಯಮಿಕುಲಾಳಿ | ಹೃದಯನಿಲಯಾಕಮಲನಯನಾ ವಿಮಲಚರಣಾ ||ಸುಮನಸಾದೀ | ನಮಿತ ಪಾದಂಕುಮುದಸಖನಾ ಸಮಸುವದನಾ 2
ತಂದೆ ತಾಯೀ | ಯಂದ ಸಲಹೋಇಂದಿರೇಶಾ ಸುಂದರಾಸ್ಯ ||ವಂದಿಸುವೆ ಗೋವಿಂದ ನಿನಗೆ |ಸಿಂಧುವಾಸಾ ಬಂಧನಾಶಾ ||ಕೃಷ್ಣ||
********

No comments:
Post a Comment