Friday, 27 December 2019

ಮಾಮವ ಯತಿ ಕುಲೋತ್ತುಂಗ ankita gurujagannatha vittala

by ಗುರುಜಗನ್ನಾಥದಾಸರು
ಮಾಮವ ಯತಿ ಕುಲೋತ್ತುಂಗ ಪ

ಶ್ರೀಮನೋಹರ ರಘು - ರಾಮ ಪದದ್ವಯತಾಮರಸ- ಯುಗ-ಭೃಂಗಅ.ಪ

ಭರ್ಜಿತ ದೋಷತರಂಗ1

ಸಾಧಿತ ಹರಿಮತ - ಭೇದಿತಪÀರಮತಛೇದಿತ - ಮಾಯಿ - ಪತಂಗ 2

ತೋಷಿತಯದುವರ - ಪೋಷಿತದ್ವಿಜಕುಲದೂೀಷಿತ - ದುರ್ಜನ - ಸಂಘ 3

ಮೋದಿತಸುಜನಾ - ರಾಧಿತ ಸುರಗಣಾ -ಸಾದಿತ ಶ್ರೀಹರಿಯಂಗ 4

ದಾತಗುರುಜಗ- ನ್ನಾಥವಿಠಲಪದಪಾಥೋದ್ಭವ ಯುಗ ಸಂಗಾ 5
*******

No comments:

Post a Comment