by ನಿಡಗುರುಕಿ ಜೀವೂಬಾಯಿ
ಹರಿಮಂದಿರಹರಿಮಂದಿರ ಈ ಸ್ಥಳವುಹರುಷದಿ ಚಿಂತಿಪರಿಗೆ ಪ
ಹರಿಹರ ಬ್ರಹ್ಮಾದಿಗಳು ಪೊಗಳುತಿರೆಸುರಮುನಿ ನಾರದ ಋಷಿಗಳು ಸ್ತುತಿಸಲುಸುರರುಪುಷ್ಪ ವೃಷ್ಟಿಯ ಕರೆಯಲು ಅ-ಪ
À್ಸರಸ್ತ್ರೀಯರುನರ್ತನ ಮಾಡುವ ಸ್ಥಳಅ.ಪಸಿರಿನಾರಾಯಣ ಶೇಷಶಯನದಲಿಶಯನಿಸಿ ನಿದ್ರಿಸುತಿರೆಸಿರಿಭೂದುರ್ಗಾಂಬ್ರಣಿಯರು ಸೇವಿಸಲುನಾಭಿ ಕಮಲದಲಿಸರಸಿಜೋದ್ಭವ ಸ್ತುತಿಸುತ ಧ್ಯಾನಿಸಲುಕರಜೋಡಿಸಿ ಸುಜನರು ನಮೋ ನಮೋ ಎನೆಭರದಿ ಜಾಗಟೆಭೇರಿತಾಳ ತುತ್ತೂರಿಯುಕರದಿ ಶಂಖು ಗಂಟೆ ನಾದ ಮೊಳಗೆಹರಿಭಜನೆ ಮಾಡುತ ತದ್ಧಿಮಿಕೆನ್ನುವ ಸ್ಥಳ 1
ಹರಿವೈಕುಂಠದಿ ಸಿರಿಯೊಡಗೂಡಿರಲುಭೃಗುಮುನಿ ತಾಡನದಿಸಿರಿದೇವಿ ಕೋಪಿಸಿ ಹರಿಯನು ಬಿಡಲುಸಿರಿಇಲ್ಲದೆ ಒಬ್ಬನೆ ಇರಲಾಗದೆ ವೆಂಕಟಗಿರಿಗಿಳಿತರಲುಸರಸಿಜಾಕ್ಷ ಕರಿಬೇಟೆಯ ನಾಡುತಬರುತ ಪದ್ಮಾವತಿಯನು ಮೋಹಿಸಿಕೊರವಿರೂಪತಾಳುತ ಕಣಿ ಹೇಳಲುಭರದಿ ಕಲ್ಯಾಣವು ನಡಸಿದ ಸ್ಥಳವಿದು 2
ಸುರರುಅಸುರರು ಶರಧಿಯ ಮಥಿಸಿರಲುಅಮೃತವನೆ ಕಂಡುಹಿರಿ ಹಿರಿ ಹಿಗ್ಗುತ ನುಗ್ಗೆ ದಾನವರುಶ್ರೀಹರಿತಿಳಿದು ತ್ವರದಿಂದ ಮೋಹಿನಿರೂಪ ತಾಳಿಬಿರಿಬಿರಿ ನೋಡುತಲಿರೆ ದಾನವರುಸುರರಿಗೆ ಅಮೃತವನುಣಿಸುತ ಮೋಹಿನಿಪರವಶದಲಿ ಮೈ ಮರತಿರೆ ಅಸುರರುಸುರರಿಗೆ ಅಭಯವ ನೀಡಿದ ಸ್ಥಳವಿದು 3
ವಿಶ್ವಾಸದಿ ತಪಗೈದ ಸುರನ ನೋಡಿಮಹದೇವರು ಒಲಿದುಭಸ್ಮಾಸುರ ಬೇಡಿದ ವರಗಳ ಕೊಡಲುನಿಜ ನೋಡುವೆನೆಂದು ಭಸ್ಮಾಸುರ ಬೆನ್ನಟ್ಟುತ ಬರುತಿರಲುವಿಶ್ವವ್ಯಾಪಕಹರಿತಾ ತಿಳಿದುತಕ್ಷಣ ಸ್ತ್ರೀ ರೂಪವ ಧರಿಸುತ ಬರೆಭಸ್ಮಾಸುರ ತನ್ಹಸ್ತದಿ ಮೃತಿಸಲುಭಕ್ತರನುದ್ಧರಿಸಿದ ಈ ಸ್ಥಳವು 4
ಲೋಕ ಲೋಕದ ಜನರೆಲ್ಲರು ಕೂಡಿಪ್ರಜಾ ಕಂಟಕನಾದಮೂಕಾಸುರನನು ಗೆಲ್ಲಲು ಸಾಗದಲೆಶ್ರೀಕಾಂತನ ಪ್ರಾರ್ಥಿಸೆಮೂಕಾಂಬಿಕೆ ನಾಮದಿಂದಲಿ ಪ್ರಜ್ವಲಿಸಿಮೂಕಾಸುರನನು ವಧಿಸಿದ ಶ್ರೀ ಕೋಲಾ-ಪುರದಲಿ ವಾಸಿಸುತಲಿ ಸಂತತಶ್ರೀಕರ ಕಮಲನಾಭ ವಿಠ್ಠಲಏಕಾಂತದಿ ಭಕ್ತರ ಸಲಹಿದ ಸ್ಥಳವಿದು 5
*******

No comments:
Post a Comment