by ನಿಡಗುರುಕಿ ಜೀವೂಬಾಯಿ
ಊದೊ ಕೊಳಲನು ಕೃಷ್ಣ ಊದೊ ಕೊಳಲನುವೇದ ವೇದ್ಯ ಊದು ಕೊಳಲ ನಾದ ತುಂಬೆ ನಭದಿ ಕೃಷ್ಣ ಪ
ಮದನಜನಕ ಮೋಹನಾಂಗಚದುರೆಯರಿಗೊಲಿದು ವನದಿವಿಧ ವಿಧ ಕ್ರೀಡೆಗಳನಾಡಿಮುದವನಿತ್ತ ಮಧುಸೂದನನೆ 1
ಗೋಪಿಕಾ ಸ್ತ್ರೀಯರ ವಾಕ್ಯಶ್ರೀಪತಿಯುಕೇಳಿಮುದದಿತಾಪಕಳೆದುಸುರರುತಲೆಯತೂಗೆ ಹರುಷದಿಂದಕೊಳಲನೂದಿದ ಚಲುವ ಕೊಳಲನೂದಿದ 2
ನಾರಿಯರು ನಲಿದು ಬಂದುವಾರಿಧಿಯೊಳು ಸರಸವಾಡೆಮಾರಮಣನು ಸೀರೆಗಳನುಗಾರುಮಾಡಿ ಕದಿವರೇನೊತಾರೊ ವಸನವದುರುಳಕೃಷ್ಣ ತಾರೊ ವಸನವÀ3
ಅಂಗನೆಯರೆ ನಿಮ್ಮ ವ್ರತಕೆಭಂಗವಾದ ಕಾರ್ಯವೆಸಗೆವಂದಿಸಿದರೆ ಕೊಡುವೆನೆಂದುರಂಗ ನಲಿದು ನುಡಿದ ಮುದದಿವಸನನೀಡಿದ ರಂಗವಸನನೀಡಿದ4
ತರುಳರೆಲ್ಲ ಕೂಡಿಕೊಂಡುಕರುಗಳನ್ನೆ ಪಾಲಿಸುತಿರೆಮರೆಯ ಮಾಡಿ ಕರುಗಳನ್ನುದುರುಳತನವು ತರವೆ ಕೃಷ್ಣತಾರೊ ಕರುಗಳ ಕೃಷ್ಣ ತಾರೊ ಕರುಗಳ 5
ಮಾತೆಯರನೆ ಅರಸುತಿರಲುಪ್ರೀತಿಯಿಂದ ಕರುಗಳನ್ನುಜೋಕೆಯಿಂದ ಪಿಡಿದು ತರಲುಯಾತಕೀಪರಿ ನಿಂದಿಸುವದುನೋಡಿ ಕರುಗಳ ನಿಂತಿರುವದು ನೋಡಿ ಕರುಗಳ 6
ಗೊಲ್ಲತಿಯರ ಮನೆಯ ಪೊಕ್ಕುಮೆಲ್ಲುತಿರಲು ಬೆಣ್ಣೆ ಮೊಸರುನಲ್ಲೆಯರು ಪಿಡಿದು ಹರಿಯನಿಲ್ಲೊ ನಿಲ್ಲೊ ನಿಲ್ಲೊ ಕೃಷ್ಣಚೋರ ಕೃಷ್ಣನೆ ತೋರೊ ನಿಜವಜಾರಕೃಷ್ಣನೆ7
ಚಿಕ್ಕ ಪ್ರಾಯದವರೆಕೇಳಿಸೊಕ್ಕಿನಿಂದ ನುಡಿವರೇನೆಬೆಕ್ಕು ತಿಂದ ತೆರವರಿಯದೆಧಿಃಕರಿಸುವುದುಚಿತವಲ್ಲನುಡಿವರೇನೆಲೆ ನಿಷ್ಠುರ ನುಡಿವರೇನೆಲೆ 8
ಮಕ್ಕಳೆಲ್ಲ ಆಡುತಿರಲುಕಕ್ಕು ಬಿಕ್ಕು ಮಾಡಿಅವರದಿಕ್ಕು ದಿಕ್ಕುಗಳಿಗೆ ನಡೆಸಿಠಕ್ಕುತನವು ತರವೆ ಕೃಷ್ಣನಡತೆಯಲ್ಲವೊತುಡುಗಕೃಷ್ಣ ನಡತೆಯಲ್ಲವೊ9
ಮಕ್ಕಳಾಡುತಿರಲು ಮಧ್ಯಸರ್ಪವೆರಡು ಕಾದಿ ಬರಲುದಿಕ್ಕು ತೋರದಂತೆ ಭಯದಿದಿಕ್ಕು ದಿಕ್ಕಿಗೆ ಓಡದಿಹರೆದುಡುಕು ನನ್ನದೆ ದೂರುವಿರೆನ್ನ ದುಡುಕು ನನ್ನದೆ 10
ಹರಿಯ ಮಾತುಕೇಳಿಮುದದಿಹರುಷದಿಂದ ನಮಿಸಿ ಕೃಷ್ಣಗೆತ್ವರಿತದಿಂದಲಿ ಒಲಿಯೊ ಮುರಳೀ-ಧರನೆ ಹರುಷದಿಂದ ಕೃಷ್ಣನಮಿಸಿ ಬೇಡುವೆವೊ ಕೃಷ್ಣ ಸ್ಮರಿಸಿ ಪಾಡುವೆವೊ 11
ಸರಸವಾಡÀುತಿಹಿರಿ ಎನ್ನಸ್ಮರಣೆಯಿಂದ ತನುವ ಮರೆತುಕ್ಷಮಿಪೆ ನಿಮ್ಮ ಗೃಹಕೆ ತೆರಳಿವನಜಮುಖಿಯರೆಲ್ಲರುತೆರಳಿರೆಂದನು ತರುಣಿಯರೆನ್ನ ಸ್ಮರಿಸಿರೆಂದನು 12
ಕರುಣದಿಂದ ಸಲಹುತಿಹೆನುದುರಿತವೆಲ್ಲ ತರಿದು ಮುದದಿಕಮಲನಾಭ ವಿಠ್ಠಲನೆಂದುಕುಣಿದು ಪಾಡಿ ವನಿತೆಯರೆನಲಿದು ಪಾಡಿರೆ ನಾರಿಯರೆಲ್ಲ ಕುಣಿದು ಪಾಡಿರೆ 13
********

No comments:
Post a Comment