Sunday, 10 November 2019

ಅಂಜಾನೆತನಯಧ ನಂಜಾಯನಗ್ರಜ ankita pranesha vittala

by ಪ್ರಾಣೇಶದಾಸರು
ಅಂಜಾನೆತನಯಧ | ನಂಜಾಯನಗ್ರಜ ||ಕಂಜಾಕ್ಷ ಶ್ರೀ ಮಧ್ವ | ಸಂಜಯವಂತಾ 1

ಮಾರುತಿ ನಿನ್ನಯ | ಕೀರುತಿ ಜಗದೊಳು ||ಬೀರುತಿದ ಕೊ ನಾ | ಸಾರುತೀ ನೀಗಾ 2

ರಾವಣಾನುಜ ಸು | ಗ್ರೀವಾ ವಿಪ್ರಜಾನಂತೆ ||ಭೂವರನಂತೆ ಕಾಯೋ | ದೇವೇಂದ್ರ ಪಾಲಾ3

ಪ್ರಸ್ತುತಬಿನ್ನಪ| ವಿಸ್ತರಿಪಕೃತಿಸ ||ಮಸ್ತರೂ ಕೇಳಲಿ | ಆಸ್ಥೀಯಲಿಂದಾ4

ಪ್ರಾಣೇಶ ವಿಠ್ಠಲಾ ಪ್ರೀ | ತಾನಾಗಬೇಕೀದಕೆ ||ಹೀನ ವಿಷಯಗಳಾ | ನಾನೊಲ್ಲೆ ದೇವ 5
********

No comments:

Post a Comment