by ಪ್ರಾಣೇಶದಾಸರು
ತಾಯಿ ಸೌಪರ್ಣೀದೇವೀ ನೀ |ಕಾಯದೆ ಜರಿಯಲನ್ಯರಾ ||ನಾನೆಲ್ಲೀ ಕಾಣೆನೆ ಧರೆಯೊಳು |ಮನಸಿರಲೀ ಶ್ರೀ ಅರಸನಲ್ಲೇವೇ ಕೇಳು ಪ
ಕ್ಷೋಣಿಯೊಳಗೆ ಕ್ರಿಯಸ್ತರ |ಆ ನೆಲ್ಲೀ ನೋಡೆ ನಿನ್ನಂತೆ ||ಆ ನಾಗರಾಜನ ಮಾತೆಯ ಸೇವೆಯೊಳಿದ್ದೆ |ನಾನೆಂತು ಮಾಡಲೆ ಸ್ತುತೀಯಾ1
ವಾರುಣೀ ಶ್ರೀ ರೇವತಿ |ಯಾ ರೂಪಿ ನಮಸ್ಕರಿಪೇ ||ನಾರಾಯಣನಾ ತೋರಿಸಮ್ಮಾ ದೋಷಗಳ ನೀ |ವಾರಿಸಿ ರಕ್ಷೀಸಬೇಕಮ್ಮಾ 2
ಶ್ರೀಸತಿಪಾರ್ವತೀ ದಕ್ಷ |ಧ್ವಂಸೀ ಶುದ್ಧ ಪತಿವೃತೀ ||ಆ ಷಣ್ಮುಖನ ಜನನೀ | ಕಾಣಿಸು ಶ್ರೀ ಪ್ರಾ-ಣೇಶ ವಿಠ್ಠಲಾನ ಕರೂಣೀ 3
*******

No comments:
Post a Comment