..
kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru
ಪ್ರಜೋತ್ಪತ್ತಿ ಸಂವತ್ಸರ ಸ್ತೋತ್ರ
ರಾಜ ರಾಜೇಶ್ವರಗೆ ರಾಜರಾಜೇಶ್ವರಿ ಪತಿಗೆ ರಾಜೀವ ಭವಪಿತಗೆ ಶರಣು ನಮೋ ಶ್ರೀಪದ್ಮನಾಭನಿಗೆ ಪ
ಪ್ರಭವಾದಿ ಷಷ್ಠಿ ಸಂವತ್ಸರದಿ ಪ್ರಾಬಲ್ಯ ಪೆಚ್ಚಿವುದು ಈ ವರುಷ ಸುಪ್ರಜೋತ್ಪತ್ತಿ sಸಾಧು ಕ್ಷೇಮಕರ ಯೋಜನೆಗಳಿಗೆ ಸುಸಂಸ್ಕøತರು ಪ್ರಾರಂಭಿಸುವುದಕೆ ಅನುಕೂಲ ಅಧಿಕಾರವರ್ಗವು ಈ ರೀತಿ ತಿಳಿವುದು 1
ಸಂವತ್ಸರ ರಾಜ ಸೂರ್ಯ ಮಂತ್ರಿಯೂ ಸಹ ತಂದತರ್ಯಾಮಿ ಸೂರಿ ಪ್ರಾಪ್ಯಘೃಣಿಯು ಸರ್ವವಿಧದಲ್ಲು ದಯೆ ಪಾಲಿಸುವ ನವನಾಯಕರೊಳು ಸಹ ಇದ್ದು ಸರ್ವೇಶ ಶ್ರೀಪ ಪದ್ಮನಾಭನು ಸ್ಮರಿಸುವವರ ಸುರಧೇನುವು 2
ಸುಖಪೂರ್ಣ ಚಿನ್ಮಯನು ನಿತ್ಯತೃಪ್ತನುಪಜ್ಞನ್ಯನೊಳು ಇದ್ದು ಮಳೆಗರೆವ ಶ್ರೀಹರಿ ಅರ್ಕವಿಧು ಗ್ರಹನಕ್ಷತ್ರಗಳೊಳ್ ಇದ್ದು ಜ್ಯೋತಿ ಹರಿ ಬೆಳಕು ಕೊಡುವ ಮಕ್ಕಳು ಮೊಮ್ಮಕ್ಕಳು ಸುಖವೀವ ಶ್ರೀರಮೇಶನು ವೇದನಾಯಕಿ ಎಂಬ ಉಮೆಯರಸನ ಸಂಗಮೇಶ್ವರೊಳಿದ್ದು 3
ಸರ್ವವಾಂಛಿತವೀವ ಸರ್ವಸ್ಥ ಲಕ್ಷ್ಮೀರಮಣ ಸರ್ವೋತ್ತಮನು ಸರ್ವಕಲ್ಯಾಣ ಸುಗುಣಾರ್ಣವನು ನಿದÉರ್ೂೀಷನು ವಾಂಛಿüಸುವವರು ಪರವಿತ್ತಸ್ಥೇಯ ಪರನಿಂದಾ ವ್ಯಭಿಚಾರರೇತಸ್ಸÀ್ಸಂಗಮ ತ್ಯಜಿಸಲೇಬೇಕು 4
ಬಾಲ ಮತ್ತು ಪ್ರೌಢ ವಿದ್ಯಾರ್ಥಿಗಳಿಗೆ ದೈವಭಕ್ತಿ ಮತ್ತು ಸಾಧುನೀತಿಗಳ ಪಾಠಗಳ ಬೋಧಿಸುವುದು ಅಧಿಕಾರವರ್ಗದವರು ಮಾಡಲೇಬೇಕು ಇಳೆಯಲ್ಲಿ ಪ್ರಜಾಕ್ಷೇಮ ಅಭಿವೃದ್ಧಿ ಆಗಲಿಕ್ಕೆ ಇದು ಉಪಾಯ ಹರಿದಯದಿ 5
ವಸುಂಧರೆಯಲ್ಲಿ ಇನ್ನು ಬೆಳೆಯುವುದು ಪ್ರಜಾ ಉಪಯೋಗ ಆಗಿ ಮಿಕ್ಕದ್ದೇ ಪರದೇಶಕೆ ಕೊಡಬಹುದು ಆಸುರೀ ಸಂಪತ್ತು ಬೆಳಸದೆ ದೈವಿ ಸಂಪತ್ತೇ ಗುರಿಯಾಗಿ ಸರ್ವರು ತಮ್ಮ ತಮ್ಮ ಸಮಯಗಳ ನೀತಿಗಳ ಆಚರಿಸಲು ರಾಷ್ಟ್ರ ಲೋಕಗಳಿಗೆ ಲಾಭ 6
ಎನ್ನ ಮಾತುಗಳಲ್ಲ ಇವು ಕ್ಷೇಮಕರ ಪ್ರಜೋತ್ಪತ್ತಿಸ್ವಾಮಿ ಶ್ರೀಪದ್ಮನಾಭ ಶ್ರೀನಿವಾಸ ನುಡಿಸಿದವು ಎನ್ನನ್ನು ಎನ್ನವರನ್ನು ಸರ್ವಲೋಕಜನರನ್ನು ರಕ್ಷಿಸಲಿ ಶ್ರೀಹರಿ ಸರ್ವದಾ 7
***
ಪ್ರಜೋತ್ಪತ್ತಿ ಸಂವತ್ಸರ ಸ್ತೋತ್ರ
ರಾಜ ರಾಜೇಶ್ವರಗೆ ರಾಜರಾಜೇಶ್ವರಿ ಪತಿಗೆರಾಜೀವಭವಪಿತಗೆ ಶರಣು ನಮೋ ಶ್ರೀಪದ್ಮನಾಭನಿಗೆ ಪ
ಪ್ರಭವಾದಿ ಷಷ್ಠಿ ಸಂವತ್ಸರದಿ ಪ್ರಾಬಲ್ಯ ಪೆಚ್ಚಿವುದು ಈ ವರುಷಸುಪ್ರಜೋತ್ಪತ್ತಿ sಸಾಧು ಕ್ಷೇಮಕರ ಯೋಜನೆಗಳಿಗೆ ಸುಸಂಸ್ಕøತರುಪ್ರಾರಂಭಿಸುವುದಕೆ ಅನುಕೂಲ ಅಧಿಕಾರವರ್ಗವುಈ ರೀತಿ ತಿಳಿವುದು 1
ಸಂವತ್ಸರ ರಾಜ ಸೂರ್ಯ ಮಂತ್ರಿಯೂ ಸಹ ತಂದತರ್ಯಾಮಿಸೂರಿಪ್ರಾಪ್ಯಘೃಣಿಯುಸರ್ವವಿಧದಲ್ಲು ದಯೆ ಪಾಲಿಸುವನವನಾಯಕರೊಳು ಸಹ ಇದ್ದುಸರ್ವೇಶ ಶ್ರೀಪ ಪದ್ಮನಾಭನು ಸ್ಮರಿಸುವವರ ಸುರಧೇನುವು 2
ಸುಖಪೂರ್ಣ ಚಿನ್ಮಯನು ನಿತ್ಯತೃಪ್ತನುಪಜÕನ್ಯನೊಳುಇದ್ದು ಮಳೆಗರೆವಶ್ರೀಹರಿ ಅರ್ಕವಿಧು ಗ್ರಹನಕ್ಷತ್ರಗಳೊಳ್ಇದ್ದು ಜ್ಯೋತಿಹರಿಬೆಳಕುಕೊಡುವ ಮಕ್ಕಳು ಮೊಮ್ಮಕ್ಕಳು ಸುಖವೀವ ಶ್ರೀರಮೇಶನುವೇದನಾಯಕಿ ಎಂಬ ಉಮೆಯರಸನ ಸಂಗಮೇಶ್ವರೊಳಿದ್ದು 3
ಸರ್ವವಾಂಛಿತವೀವ ಸರ್ವಸ್ಥ ಲಕ್ಷ್ಮೀರಮಣ ಸರ್ವೋತ್ತಮನುಸರ್ವಕಲ್ಯಾಣ ಸುಗುಣಾರ್ಣವನು ನಿದÉರ್ೂೀಷನುವಾಂಛಿüಸುವವರು ಪರವಿತ್ತಸ್ಥೇಯಪರನಿಂದಾ ವ್ಯಭಿಚಾರರೇತಸ್ಸÀ್ಸಂಗಮ ತ್ಯಜಿಸಲೇಬೇಕು 4
ಬಾಲ ಮತ್ತು ಪ್ರೌಢ ವಿದ್ಯಾರ್ಥಿಗಳಿಗೆ ದೈವಭಕ್ತಿಮತ್ತು ಸಾಧುನೀತಿಗಳಪಾಠಗಳ ಬೋಧಿಸುವುದು ಅಧಿಕಾರವರ್ಗದವರು ಮಾಡಲೇಬೇಕುಇಳೆಯಲ್ಲಿ ಪ್ರಜಾಕ್ಷೇಮ ಅಭಿವೃದ್ಧಿ ಆಗಲಿಕ್ಕೆ ಇದುಉಪಾಯ ಹರಿದಯದಿ 5
ವಸುಂಧರೆಯಲ್ಲಿ ಇನ್ನು ಬೆಳೆಯುವುದು ಪ್ರಜಾ ಉಪಯೋಗಆಗಿ ಮಿಕ್ಕದ್ದೇ ಪರದೇಶಕೆ ಕೊಡಬಹುದುಆಸುರೀ ಸಂಪತ್ತು ಬೆಳಸದೆ ದೈವಿ ಸಂಪತ್ತೇ ಗುರಿಯಾಗಿ ಸರ್ವರುತಮ್ಮ ತಮ್ಮ ಸಮಯಗಳ ನೀತಿಗಳ ಆಚರಿಸಲುರಾಷ್ಟ್ರ ಲೋಕಗಳಿಗೆ ಲಾಭ 6
ಎನ್ನ ಮಾತುಗಳಲ್ಲ ಇವು ಕ್ಷೇಮಕರ ಪ್ರಜೋತ್ಪತ್ತಿಸ್ವಾಮಿಶ್ರೀಪದ್ಮನಾಭ ಶ್ರೀನಿವಾಸ ನುಡಿಸಿದವುಎನ್ನನ್ನು ಎನ್ನವರನ್ನು ಸರ್ವಲೋಕಜನರನ್ನುರಕ್ಷಿಸಲಿ ಶ್ರೀಹರಿ ಸರ್ವದಾ 7
*******
No comments:
Post a Comment