..
kruti by ಪ್ರಸನ್ನ ಶ್ರೀನಿವಾಸದಾಸರು prasanna shreenivasaru
ನಿರ್ವೈಷಮ್ಯ ಯಾಚನೆ ಸ್ತೋತ್ರ
(ತ್ರಿವಿಕ್ರಮ ದೇವರ ಸ್ತೋತ್ರ)
ವಾಮನ ಸುಸೌಂದರ್ಯಸಾರ ಲಕ್ಷ್ಮೀಶ
ಬ್ರಹ್ಮೇಶ ಮುಖ ವಂದ್ಯ ಕರಣ ಸೌಭಾಗ್ಯದನೆ
ಬ್ರಹ್ಮಾಂಡ ಬಹಿರಂತ ವ್ರ್ಯಾಪ್ತ ಸರ್ವೇಶ ಪ
ವಾಮನನು ವಿಶ್ವರೂಪ ಪ್ರಕಟಿಸಿ ದಾನ ವಸ್ತು
ಭೂಮಿ ದಿವಿಯ ಈರಡಿಯಲಿ ವ್ಯಾಪಿಸಿದ್ದು
ನೇಮಿ ವಿಪ್ರಚಿತ್ತಿ ಪೇಳ್ದ ಮಾಯಾಜಾಲವು ಅಲ್ಲ
ವಿಷಮ ವಂಚನ ದೋಷಕಿಂಚಿತ್ತು ಇಲ್ಲ 1
ಪ್ರಥಮವಾಗಿ ಶ್ರೀ ವಿಷ್ಣುರೂಪ ಒಂದೊಂದಲ್ಲೂ
ಅನಂತರೂಪ ಬಲ ಸುಖಜÁ್ಞನಾದಿ ಪೂರ್ಣವಾಗಿ
ಶಶ್ವಧೇಶ ಪ್ರಕಾರ ಇಹುದೆಂದು ಶಾಸ್ತ್ರ ಸಾರುತಿದೆ
ಸ್ವತಃ ಅವ್ಯಕ್ತ ಹರಿ ಪ್ರಕಟಿಸುವ ಸ್ವಇಚ್ಛೆಯಿಂ ಆಗಾಗ 2
ಅಣೋರಣೀಯಾನ್ ಮಹಿತೋ ಮಹೀಯಾನ್
ತನ್ನ ವಾಮನ ರೂಪದಲ್ಲೇ ತನ್ನ ವಿಶ್ವರೂಪ
ತಾನೆ ವ್ಯಕ್ತ ಮಾಡಿದನು ವಿಷ್ಣು ವ್ಯಾಪನ ಶೀಲ
ಗುಣ ರೂಪ ಅಭಿನ್ನ ಅವ್ಯಯನು 3
ಮತ್ತು ಬಲಿರಾಜನಿಗೆ ಶುಕ್ರಾಚಾರ್ಯರು
ಮೊದಲೇವೆ ಹೇಳಿಹರು ವಾಮನನು ವಿಷ್ಣು ಅವ್ಯಯನು
ಇಂದ್ರನಿಗೆ ಪುನಃ ರಾಜ್ಯ ಕೊಡಲಿಕ್ಕೆ ದಾನ ಕೇಳಿ
ಕ್ಷಿತಿ ದಿವಿಪರ್ವದ ಎರಡು ಪಾದದಿಂ ಅಳೆವನೆಂದು4
ಈ ರೀತಿ ಬಲಿರಾಜ ದಾನ ಕೊಡುವ ಪೂರ್ವದಲೆ
ಹರಿವ್ಯಾಪನ ಶೀಲ ಅವ್ಯಯನೆ ವಾಮನ ಎಂದು
ಅರಿತೇವೆ ಶಕ್ರಸಾಧಕ ದಾನ ಕೊಟ್ಟಿಹನು
ಮುಚ್ಚುಮರಿ ವಿಷಮ ವಂಚನೆಗೆ ಸಿಲುಕಿ ಅಲ್ಲ 5
ಮೋಸಕ್ಕೆ ಓಳಗಾಗಿ ಅಲ್ಲ ಮನಸಾ ತಿಳಿದೇ
ಅಸುರರಿಪು ವಿಷ್ಣುಗೆ ಬಲಿರಾಜ ತಾನೇ
ಶ್ರೀ ಶಾರ್ಪಣ ಜಗತ್ರಯದಾನ ಕೊಟ್ಟಿಹನು
ಎಂದು ಹೇಳಿ ಕೀರ್ತಿಸಿಹರು ದೇವಗಾಯಕರು 6
ಕಿನ್ನರ ಕಿಂಪುರುಷ ಗಂಧರ್ವರು ಕೊಂಡಾಡಿದರು
ಮನಸ್ವಿ ನಾನೇನ ಕೃತಂ ಸುದುಷ್ಕರಂ
ವಿದ್ವಾದದಾದ್ ಯದ್‍ರಿಪವೇ ಜಗತ್ರಯಂ
ಏಕೋನವಿಂ ಶದ ಧ್ಯಾಯ ಶ್ಲೋಕ ಇಪ್ಪತ್ತು 7
ಬಲಿರಾಜನೂ ರಾಣಿ ವಿಂದ್ಯಾವಳಿಯೂ
ಅಲ್ಲಿ ಬಂದ ಪ್ರಹ್ಲಾದ ಮಹಾರಾಜನೂ
ಪ್ರಲಂಭನ ವೈಷಮ್ಯ ವಾಮನ ಮಾಡಲಿಲ್ಲ
ಬಲಿಗೆ ಮಹಾನುಗ್ರಹ ಮಾಡ್ಡನೆಂದು ತಿಳಿದಿಹರು 8
ಮಧ್ವಸ್ತ ಸರ್ವಸ್ಥ ಮಸ್ತ ವಿಧಿತಾತ
ಜ್ಯೊತಿರ್ಮಯ ತ್ರಿವೃನ್ನಾಮ ವಾಮನ ಮಂತವ್ಯ
ಮೋದ ಮಯ ಶ್ರೀಯುತ ಪ್ರಸನ್ನಶ್ರೀನಿವಾಸ
ಮುದಜ್ಞಾನ ಧನ ಆಯುರ್ ಭಾಗ್ಯದನೆ ಶರಣು 9
|| ಶ್ರೀ ಮಧ್ವೆಶಾರ್ಪಣಮಸ್ತುಃ ||
***
ನಿರ್ವೈಷಮ್ಯ ಯಾಚನೆ ಸ್ತೋತ್ರ(ತ್ರಿವಿಕ್ರಮ ದೇವರ ಸ್ತೋತ್ರ)
ವಾಮನ ಸುಸೌಂದರ್ಯಸಾರ ಲಕ್ಷ್ಮೀಶಬ್ರಹ್ಮೇಶ ಮುಖ ವಂದ್ಯ ಕರಣ ಸೌಭಾಗ್ಯದನೆಬ್ರಹ್ಮಾಂಡ ಬಹಿರಂತ ವ್ರ್ಯಾಪ್ತ ಸರ್ವೇಶ ಪ
ಪ್ರಥಮವಾಗಿ ಶ್ರೀ ವಿಷ್ಣುರೂಪ ಒಂದೊಂದಲ್ಲೂಅನಂತರೂಪ ಬಲ ಸುಖಜ್ಞÕನಾದಿ ಪೂರ್ಣವಾಗಿಶಶ್ವಧೇಶ ಪ್ರಕಾರ ಇಹುದೆಂದು ಶಾಸ್ತ್ರ ಸಾರುತಿದೆಸ್ವತಃ ಅವ್ಯಕ್ತಹರಿಪ್ರಕಟಿಸುವ ಸ್ವಇಚ್ಛೆಯಿಂ ಆಗಾಗ2
ಅಣೋರಣೀಯಾನ್ ಮಹಿತೋ ಮಹೀಯಾನ್ತನ್ನ ವಾಮನ ರೂಪದಲ್ಲೇ ತನ್ನ ವಿಶ್ವರೂಪತಾನೆ ವ್ಯಕ್ತ ಮಾಡಿದನು ವಿಷ್ಣು ವ್ಯಾಪನ ಶೀಲಗುಣರೂಪಅಭಿನ್ನ ಅವ್ಯಯನು3
ಮತ್ತು ಬಲಿರಾಜನಿಗೆ ಶುಕ್ರಾಚಾರ್ಯರುಮೊದಲೇವೆ ಹೇಳಿಹರು ವಾಮನನು ವಿಷ್ಣು ಅವ್ಯಯನುಇಂದ್ರನಿಗೆ ಪುನಃ ರಾಜ್ಯ ಕೊಡಲಿಕ್ಕೆ ದಾನಕೇಳಿಕ್ಷಿತಿದಿವಿಪರ್ವದ ಎರಡು ಪಾದದಿಂ ಅಳೆವನೆಂದು4
ಈ ರೀತಿ ಬಲಿರಾಜ ದಾನ ಕೊಡುವ ಪೂರ್ವದಲೆಹರಿವ್ಯಾಪನ ಶೀಲ ಅವ್ಯಯನೆ ವಾಮನ ಎಂದುಅರಿತೇವೆ ಶಕ್ರಸಾಧಕ ದಾನ ಕೊಟ್ಟಿಹನುಮುಚ್ಚುಮರಿ ವಿಷಮ ವಂಚನೆಗೆ ಸಿಲುಕಿ ಅಲ್ಲ 5
ಮೋಸಕ್ಕೆ ಓಳಗಾಗಿ ಅಲ್ಲ ಮನಸಾ ತಿಳಿದೇಅಸುರರಿಪು ವಿಷ್ಣುಗೆ ಬಲಿರಾಜ ತಾನೇಶ್ರೀ ಶಾರ್ಪಣ ಜಗತ್ರಯದಾನ ಕೊಟ್ಟಿಹನುಎಂದು ಹೇಳಿ ಕೀರ್ತಿಸಿಹರು ದೇವಗಾಯಕರು 6
ಕಿನ್ನರಕಿಂಪುರುಷಗಂಧರ್ವರು ಕೊಂಡಾಡಿದರುಮನಸ್ವಿ ನಾನೇನ ಕೃತಂ ಸುದುಷ್ಕರಂವಿದ್ವಾದದಾದ್ ಯದ್‍ರಿಪವೇ ಜಗತ್ರಯಂಏಕೋನವಿಂ ಶದ ಧ್ಯಾಯ ಶ್ಲೋಕ ಇಪ್ಪತ್ತು 7
ಬಲಿರಾಜನೂ ರಾಣಿ ವಿಂದ್ಯಾವಳಿಯೂಅಲ್ಲಿ ಬಂದ ಪ್ರಹ್ಲಾದ ಮಹಾರಾಜನೂಪ್ರಲಂಭನ ವೈಷಮ್ಯ ವಾಮನ ಮಾಡಲಿಲ್ಲಬಲಿಗೆ ಮಹಾನುಗ್ರಹ ಮಾಡ್ಡನೆಂದು ತಿಳಿದಿಹರು 8
ಮಧ್ವಸ್ತ ಸರ್ವಸ್ಥ ಮಸ್ತ ವಿಧಿತಾತಜ್ಯೊತಿರ್ಮಯ ತ್ರಿವೃನ್ನಾಮ ವಾಮನ ಮಂತವ್ಯಮೋದಮಯ ಶ್ರೀಯುತ ಪ್ರಸನ್ನಶ್ರೀನಿವಾಸಮುದಜ್ಞಾನ ಧನ ಆಯುರ್ ಭಾಗ್ಯದನೆ ಶರಣು 9||
********
No comments:
Post a Comment