ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕಂಚಿ ಕಾಮಾಕ್ಷಿ82
ಶರಣು ಶರಣು ಶರಣು ಶರಣು ಕಾಮಾಕ್ಷಿಶರಣು ಮೋಹಿನಿಮಾವಾಣಿಶರ್ವಾಣಿ ಪ
ಹರಿಸಿರಿಸರಸ್ವತಿ ಸಹ ಪ್ರಜ್ವಲಿಸುವೆಗಿರಿಜೆ ಶರಣು ಕಂಚಿನಿಲಯೆ ಸತತಕಾಯೆ ಅ ಪ
ಏಕಾತ್ಮಾನಂದಮಯನಿಖಿಳಗುಣಾರ್ಣವಜಗಜ್ಜನ್ಮಾದಿಗಳಿಗೆ ಮುಖ್ಯ ಕಾರಣೆ ವ್ಯಾಪ್ತೆಅಕಳಂಕ ಪುಂಸ್ತ್ರೀಗಾತ್ರೆ ಚಿನ್ಮಯೆ ವೃಂದಾರಕರಿಗೆಪೀಯೂಷಕರುಣಿಸಿ ಉಣಿಸಿದೆ1
ಭಾಮಾ ರುಕ್ಮಿಣಿ ಸೀತಾ ಸೋಮಸೋದರಿ ರಮೆಕಮಲಾಸನಾದಿ ಸುಮನಸವಂದಿತೆ ತ್ರಾತೆಕಮಲನಾಭನ ಸೇವೆ ವನಮಾಲೆ ಚಾಮರಾದ್ಯಮಿತ ರೂಪದಿ ಮಾಳ್ಪ ಮಹಾಲಕ್ಷ್ಮೀ ನಮೋ ನಮೋ 2
ಪಕ್ಷಿವಾಹನ ಸಾಕ್ಷಿ ಚೇತಾನಿರ್ಗುಣ ಅಧೋಕ್ಷಜ ಸರ್ವಾಂತರಾತ್ಮನ ತೀವ್ರಪ್ರೇಕ್ಷಿಸೊ ಜ್ಞಾನ ಭಕುತಿ ಮತಿ ಎನಗಿತ್ತುರಕ್ಷಿಸೆ ಸರಸ್ವತಿ ಫಣಿರ ಪಕ್ಷಿಪ ನುತೆ 3
ಹೇಮಅಂಕುಶಪಾಶಇಕ್ಷುದಂಡವು ಪುಷ್ಪಕೋಮಲಹಸ್ತ 2 ನಾಲ್ಕಲ್ಲಿ ಶೋಭಿತವುಕಾಮಿತವರಪ್ರದೆ ಕಾತ್ಯಾಯನಿ ಉಮಾಹೈಮವತಿಯೆ ಶಿವೆ ದಯಮಾಡಿ ಪೊರೆಯೆನ್ನ 4
ತತ್ರ ತತ್ರ ಸ್ಥಿತೋ ವಿಷ್ಣುಃ ತತ್ ತತ್ ಶಕ್ತಿ ಪ್ರದರ್ಶಯನ್ಸೂತ್ರವು ಮಣಿಗಳೊಳಂತೆ ಧಾರಕಹರಿವೃತತಿಜಪಿತ ವಿಷ್ಣು ಪ್ರಸನ್ನ ಶ್ರೀನಿವಾಸಗತಿಪ್ರಿಯತರೆ ಶಿವೆ ಸತತ ಪಾಲಿಸೆ ಎನ್ನ5
*******

No comments:
Post a Comment