Tuesday 12 November 2019

ದೇವ ದೇವೇಶ ವೆಂಕಟೇಶಶ್ರೀವಿಧಾತ ankita prasannavenkata

by ಪ್ರಸನ್ನವೆಂಕಟದಾಸರು
ದೇವ ದೇವೇಶ ವೆಂಕಟೇಶಶ್ರೀವಿಧಾತ ವಂದ್ಯ ಭೂವೈಕುಂಠೇಶ ಪ.

ಸಾಮಜಾರ್ಚಾರಿ ಶಿಕ್ಷ ಸ್ವಾಮಿಸಾಮಗಾನಪ್ರಿಯ ಸತ್ಪಕ್ಷಶ್ರೀ ಮಾವಧೂ ಮನೋರಮ ತ್ರಿಧಾಮ ಶ್ರೀರಾಮ ಸುಪ್ರೇಮಾಬ್ಧಿ ಕೋಮಲ ಕುಕ್ಷ 1

ರಾಕೇಂದುರವಿಕೋಟಿತೇಜ ಸ್ವಾಮಿನಾಕಪಾರ್ಚಿತ ಪದಾಂಬೋಜವ್ಯಾಕೀರ್ಣಾನೇಕಾಜಾಂಡಾಂಕಿತಾವ್ಯಾಕೃತಶ್ರೀಕಾರ ಸಾಕಾರ ಲೋಕೇಶ ಪೂಜ್ಯ 2

ಅನಂತಗುಣ ಪರಿಪೂರ್ಣ ಸ್ವಾಮಿಆನತಜನ ಬುಧಭರ್ಣಧೇನುಗಿರಿನಾಥÀ ದಾನಿ ಪ್ರಸನ್ವೆಂಕಟಜ್ಞಾನಾನಂದ ನಿತ್ಯತೇ ನಮೋ ಕರುಣಿ 3
******

No comments:

Post a Comment