Wednesday 13 November 2019

ನೆನೆಮನವೆ ದಾನವಾರಿಯ ankita prasannavenkata

by ಪ್ರಸನ್ನವೆಂಕಟದಾಸರು
ನೆನೆ ಮನವೆ ದಾನವಾರಿಯಹಿತಕಾರಿಯಾಶ್ರಿತ ದೊರೆಯ ಪ.

ಹೀನ ಪಾಪಾಖ್ಯ ವಿಪಿನದಾವಕೃಶಾನುಸನಾತನ ನಾರಾಯಣ ಶ್ರೀನಾಥನ 1

ಘೋರನಿರಯವಿದೂರ ಕರುಣಾಪಾರವಾರಿಜಾಸನ ವಂದ್ಯ ಸುರಶ್ರೇಷ್ಠನ 2

ತನ್ನವರಿಗೆ ಪ್ರಸನ್ನವೆಂಕಟಕೃಷ್ಣಮನ್ಯ ಸದ್ಭಕ್ತರಪಾವನ್ನನಾಮನ3
*******

No comments:

Post a Comment