by ಪ್ರಸನ್ನವೆಂಕಟದಾಸರು
ಶರಣು ಸಕಲ ಪ್ರಾಣನಾಥಸರಸಿಜಭವ ಪದವಿಭೋಕ್ತಮೂರವತಾರಿಮುಖ್ಯಪ್ರಾಣಹರಿಪರಾಯಣ ತೇ ನಮೊ ಪ.
ತುತ್ತಿಸಿನನ ಬಿಸುಟು ಜಗದಕರ್ತರಘು ಪುಂಗವನ ಪದದಿಭಕ್ತಿ ಬಲಿದು ಇತರ ವಿಷಯಚಿತ್ತನಾಗದ ಸುಗುಣಧೀಹತ್ತು ಹೆಡಕಿನವನ ವನವಕಿತ್ತು ಸಭೆಯನುರುಹಿ ಭಯವಬಿತ್ತಿಜನನಿಕುಶಲ ಒಡೆಯಗಿತ್ತ ಹನುಮ ತೇ ನಮೊ 1
ಮುಪ್ಪಿನವಳ ಮಗನನರಿದು ಕೃಷ್ಣಾರ್ಪಣವನೆ ಮಾಡಿನೃಪರಕಪ್ಪಹೊರಿಸಿ ತಂದು ಮಖಕೆಒಪ್ಪಿಸಿದ ಅಗ್ರಜಾತಗೆಭೂಪನಣ್ಣನ ಅಣುಗರನ್ನುಅಪ್ಪಳಿಸಿ ತಮಸಕೆ ಕಳುಹಿತಪ್ಪದೆಂದೂ ರಂಗ ಸೇವೆಯೊಳಿಪ್ಪ ಶ್ರೀಭೀಮ ತೇ ನಮೊ 2
ವಿಷ್ಣುಭಟರ ಮತಿಗೆ ಕಲಿಯುವೇಷ್ಟಿಸಿರಲು ಬ್ರಹ್ಮಸೂತ್ರಸ್ಪಷ್ಟ ತಿಳುಹಿ ತಾತ್ವಿಕ ಜನಶ್ರೇಷ್ಠಿ ನೆರಹಿ ಮಿಥ್ಯರಭ್ರಷ್ಟವಚನ ನೀಕರಿಸಿ ನಿಜೇಷ್ಟಮತರ ಹೊರೆದೆ ಗುರುವರಿಷ್ಟ ಮಧ್ವಪ್ರಸನ್ನವೆಂಕಟಕೃಷ್ಣ ಮತ್ಯ ತೇ ನಮೊ 3
********

No comments:
Post a Comment