Monday, 18 November 2019

ಸಿಕ್ಕಿದನೆಹರಿಅಕ್ಕಕ್ಕ ಸುಖದಕ್ಕಿಸಿ ankita prasannavenkata

by ಪ್ರಸನ್ನವೆಂಕಟದಾಸರು
ಸಿಕ್ಕಿದನೆಹರಿಅಕ್ಕಕ್ಕ ಸುಖದಕ್ಕಿಸಿ ಕೊಳಬನ್ನ್ಯಕ್ಕಕ್ಕಚಿಕ್ಕವನಿವನಲ್ಲಮ್ಮಮ್ಮ ಬಿಡೆಪುಕ್ಕಟೆ ಜಾರುವನಮ್ಮಮ್ಮ ಪ.

ಚಲ್ಲಿದ ಹಾಲ್ಮೈಯೆಲ್ಲಾಗಿದೆ ಹೊನ್ಚಲ್ಲಣ ತೊಯಿದಿದೆ ನೋಡವ್ವೆಅಳ್ಳೆದೆಗಾರನು ಅಳುಕುವನೆ ಹಗಲ್ಗಳ್ಳನ ಮಾಟವ ನೋಡವ್ವೆ 1

ಮುಂಗುರುಳಿಗೆ ಮೆತ್ತಿದೆ ಕೆನೆಮೊಸರುಕಂಗಳುತುಪ್ಪಾಗಿದೆ ತಂಗಿ ರತ್ನದುಂಗುರ ಬೆರಳು ಮುಂಗೈಯ ಮತ್ತಂಗೈ ಬೆಣ್ಣ್ಯಾಗಿದೆ ತಂಗಿ 2

ಪಡಗೊಡಿದು ಬಿಸಳಿಗೆ ನುಗ್ಗಲ್ಲೆಅಡಗ್ಯಡಗ್ಯಾಡುವನಿವನಂತೆಬಡಗಣ ಮೂಡಣ ಪಡು ತೆಂಕಣದಿತುಡುಗನ ಹುಯ್ಯಲು ಘನವಂತೆ 3

ಗೋಡೆಯನೇರುವ ಧುಮುಕುವ ತಾ ಸಿಡಿದೋಡುವನಂಜದೆ ಅಲ್ಲಲ್ಲೆನೋಡಲು ಬಾಲಕ ಬಾಲೆಯರ ಪಿಡಿದಾಡ್ಯಾಲಂಗಿಪನಲ್ಲಲ್ಲೆ 4

ಈಗಲೆ ಕಟ್ಟುವ ಬಿಟ್ಟರೆ ಇನ್ನಾವಾಗಲಿ ಸಿಕ್ಕುವನೆ ಬಾಲೆಹ್ಯಾಗಾದರೆ ಪ್ರಸನ್ವೆಂಕಟಗಿರಿಭೋಗಿಯ ಹೊಂದುವ ಬಾಲೆ 5
*******

No comments:

Post a Comment