Tuesday, 5 October 2021

ಶರಣು ಶರಣು ಪರಮ ಪುರುಷ ಶರಣು ಭಯಶರ ankita prasannavenkata SHARANU SHARANU PARAMA PURUSHA SHARNU BHAYANKARA




by ಪ್ರಸನ್ನವೆಂಕಟದಾಸರು
ಶರಣು ಶರಣು ಪರಮ ಪುರುಷ ಶರಣು ಭಯಶರ ಖಂಡ
ಶರಣುಸಿರಿವಿಧಿಮರುತ ಪೂಜಿತಶರಣು ವೆಂಕಟನಾಯಕ ಪ.

ಭಾಸಿತ ತಟಿತಮಕರಕುಂಡಲಭಾಸಕರ ಶಶಿಲೋಚನಸಾಸಿರಶತ ವೇದವಂದಿತವಾಸವಾರ್ಚಿತ ಪದಯುಗದೇಶಕಾಲ ಸುವ್ಯಾಪ್ತಾಜಾಂಡ ವಿಶೇಷಸ್ಥಿತಿಲಯಶೀಲನೆತೋಷಮಂದ ಸುಹಾಸವದನನೆಶೇಷಗಿರೀಶ ನಮೋ ಹರೆ 1

ಶಂಖ ಚಕ್ರಗದೆ ಪದುಮ ವರಾಭಯಕಂಕಣಕರ ರಾಜಿತಕುಂಕುಮಮೃಗಮದತಿಲಕಧರಾತಂಕಕುಂಭಿಮೃಗಾಧಿಪಕಿಂಕರಾನತ ರಕ್ಷಕರಿಪುಶಂಖ ದೈತ್ಯ ವಿಶಿಕ್ಷಕಪಂಕಜಾನನ ಗರುಡವಾಹನಅಂಕಿತಾಖಿಳ ಭೂಷಣ 2

ಜನನ ಮೃತ್ಯುವಿದೂರಅಚ್ಯುತಮುನಿಮನಾಲಯಮಾಧವಕನಕನೇತ್ರವಿದಾರಿ ಪೋತ್ರ್ಯಾಂಗನೆ ವಿಮಲಗುಣ ಪೂರ್ಣನೆದನುಜನಿಕರಾಟವಿ ದಾವಾನಲಸನಕಸನಂದನ ಸ್ತುತಿಪ್ರಿಯಅನವರತವರಸ್ವಾಮಿಪುಷ್ಕರಸನ್ನಿದ ಪ್ರಸನ್ವೆಂಕಟೇಶನೆ 3
****

No comments:

Post a Comment