by ಪ್ರಸನ್ನವೆಂಕಟದಾಸರು
ದಾಸರಿಗೆ ದುರಿತದೋರದುಶೇಷಾಧೀಶ ಶ್ರೀ ಶ್ರೀನಿವಾಸನದ್ವೇಷಖಳ ಮೋಳಿಗೆಯ ನಿ:ಶೇಷವೆನಿಸಿ ನಿಜಜನರ ವರ್ಧಿಪನ ಸುರಾಧಿಪನ ಸುಪ್ರತಾಪನ ಪ.
ಅವನಿಯ ಕೊಂಡಿಳಿದವನ ಕೊಂದವನಿ ತಂದ ವನಜಭವ ಸನಕಾದ್ಯರಿಗೊಲಿದನಕುವರ ತನ್ನವರಿದ್ದಾಟವಿಯಲಿದ್ದವನ ಭಯವ ನಿವಾರಿಸಿ ಕುವರಗೆ ವರದನ ಪೊರೆದನ ಮೆರೆದನ 1
ವಿಧಿಪದಕರ್ತರ ಗುರುಸುಖತೀರ್ಥರಹೃದಯ ಮಂಗಳ ಮಾನಸದ ಮರಾಳನಪದಸೋಂಕಿಸಿ ಪಾರಾಕಿಯನು ತ್ವರಿಯದಿಸುದತಿಯ ಮಾಡಿದುದರಿಯಾಘಹಾರಿಯ ಅರಿದಾರಿಯಮುರಾರಿಯ 2
ಕಿರುಗೆಜ್ಜೆ ನೂಪುರ ವರಜಾಂಬೂನದಾಂಬರದಾಮಕೌಸ್ತುಭಸಿರಿವತ್ಸ ಕೇಯೂರಹಾರ ಕರವಲಯಕುಂಡಲಮಣಿಮಕುಟಾಭರಣಭೂಷಿತ ಘನಗಾತ್ರನಬ್ಜನೇತ್ರನ ಮಾಕಳತ್ರನ ಖಗಪತ್ರನ3
ಸಿರಿದೊರೆತಿರೆ ಬೆರೆತಿರದೆ ಆ ಹರಿಶರಣರವೆರೆಸಿ ಗರ್ವಜರಿದು ಶ್ರೀಹರಿಯಗುರುನಿರೂಪದಪರಿಅರಿದೆಡರದರಿದುಅರಿಅರುವರಿಗಂಜದಿಹ ಅಳುಕದಿಹ ದೃಢದಲ್ಲಿಹ ಮುಕ್ತನಾಗಿಹ4
ಪಂಚಬೇಧ ವಿವರ ತಿಳಿದು ತತ್ವ ಜಪಿಸಿಪಂಚರಾತ್ರಾಗಮ ತಂತ್ರಸಾರಾರ್ಥಗಳಿಂಮಿಂಚುವ ಭಕ್ತಿ ಪಥದಲಿ ನಿಜಾಯುವಹಿಂಚುಮಾಡುವ ಭವಾರ್ಣವವನೀಸಾಡುವ ಕಡೆಗೋಡುವನಲಿದಾಡುವ 5
ವೆಂಕಟೇಶನ ನಾಮ ಪಾಡಿಕೊಂಡಾಡುವವೆಂಕಟೇಶನಾಕೃತಿ ನೋಡೊಲೆದಾಡುವವೆಂಕಟೇಶನ ಕಥಾಮೃತಕೇಳಿಬಾಳುವವೆಂಕಟೇಶನ ಚರಣವೆ ಶರಣೆನುವ ಕಾರಣೆನುವ ಪೂರಣೆನುವ 6
ಮೊದಲೆ ಸ್ವಾಮಿ ಪುಷ್ಕರಣಿ ಶ್ರೀವರಾಹನಸದಮಲ ಸುವಿಮಾನ ಶ್ರೀನಿವಾಸನಇದೀಗೆ ಭೂವೈಕುಂಠವೆನಿಪಾನತರಾದರ ಪ್ರಸನ್ವೆಂಕಟೇಶನ ಕಾಣುವ ಶಮಮಾಣುವ ಕೊಬ್ಬಿಕುಣಿವ 7
*******

No comments:
Post a Comment