Tuesday, 19 November 2019

ಹ್ಯಾಗಾಹದು ಭವರೋಗಿಗಾರೋಗ್ಯಮ್ಯಾಗೆ ankita prasannavenkata

[8:46 AM, 11/19/2019] SURESH HULIKUNTI RAO: 
by ಪ್ರಸನ್ನವೆಂಕಟದಾಸರು
ಹ್ಯಾಗಾಹದು ಭವರೋಗಿಗಾರೋಗ್ಯಮ್ಯಾಗೆ ಮ್ಯಾಗಪಥÀ್ಯವಾಗುತಿದೆ ಕೃಷ್ಣ ಪ.

ಗುಜ್ಜುಗಿರಿವ ಆಶಾಲಕ್ಷಣ ಚಳಿಲಜ್ಜೆಗೆಡಿಸುತಿವೆ ಗದಗದಿಸಿವಜ್ಜರಹೊದಪಿಲಿ ನಿಲವು ಕುಶಾಸ್ತ್ತ್ರದಗಜ್ಜರಿಕಾಯಿ ದಣಿಯೆ ಮೆಲುವವಗೆ 1

ಮೊರಮೊರಸು ಮೂರ್ಪರಿ ಜ್ವರ ದಾಹದಿನಿರಸನ ರಸನಾಯಿತಿದರೊಳಗೆಅರಿಕಿಲ್ಲದಹ ಗಾರಿಗೆ ಕಾಮನಹರಿಬದನೆಕಾಯುಂಬುವಗೆ 2
ಕಾಮಿನಿನೋಟದ ಕಾಮಾಲೆಯಾಯಿತುನೇಮದಿ ಸೊಬ್ಬೇರಿತು ಮೈಯಪ್ರೇಮದ ಚಕ್ಷುದೋಷ್ಯಾತರಲೈದದುಕಾಮತಪ್ತ ವರೇಣ್ಯವಗೆ 3

ನಮ್ಮದು ನಮ್ಮದು ಕೋ ಕೋ ಎನ್ನು
ತಕೆಮ್ಮಿಗೆ ಖುಳಖುಳಸಿತುಕಾಯಹಮ್ಮುಗಳಕ್ಕರೆಯ ಖಣಿಯಾದ ಉಳ್ಳಿಯಹೆಮ್ಮೂಲಂಗಿಯ ತಿನುವವಗೆ 4

ಜಗಸಟೆಯೆಂಬಗೆ ಸಂಗ್ರಹಣಿಯು ಅವನಿಗೆ ಪಾಂಡಿತ್ಯ ಪಾಂಡುರೋಗವಿಗಡಕುತರ್ಕ ಚಿಕಿತ್ಸದಿ ನೂಕುನುಗ್ಗೆ ತೊಂಡೆಕಾಯಿ ಸವಿವವಗೆ 5

ಅಂಜದೆ ಸಲ್ಲದ ನಿಷಿಧಗÀಳುಂಡರೆನಂಜೇರದೆ ಬಿಡುವುದೆ ಬಳಿಕಾಕಂಜಾಕ್ಷನ ಬಿಟ್ಟಿತರ ಸುರಾಸುರರೆಂಜಲು ಮೈಲಿಗೆ ಬಿಡದವಗೆ 6

ಹೃದ್ರೋಗವು ಹೋಗುವುದೆ ನಿಂಬ ಹರಿದ್ರದ ಹುಡಿ ತಲೆಗೊತ್ತಿದರೆನಿದ್ರಿಲ್ಲದೆಕರಪಂಜಲಿ ಕುಣಿದರೆರುದ್ರದುರಿತಹೊಡೆಯದೆ ಬಿಡುವುದೆ7

ಇಂತೆ ದಿನಾಂತರ ಕ್ಷಯ ಮೇಲಿಕ್ಕಿತ್ತುಅಂತ್ಯೌಪದ ಯಮಪುರದೊಳಗೆಎಂತಾದರೆ ಮಾಡಿಸಿ ಕೊಂಡಳುತಿಹಭ್ರಾಂತ ಕಳಿಂಗದ ಪ್ರಿಯದವಗೆ 8

ಮನ್ವಂತರ ಕಲ್ಪಾಂತರ ಈ ಕ್ಲೇಶಾನ್ವಯವೆಗ್ಗಳಭೋಗಿಸುತ ಪ್ರಸನ್ವೆಂಕಟಪತಿಗುರುಮಧ್ವೇಶಧನ್ವಂತ್ರಿಯ ಪದ ವಿಮುಖನಿಗೆ 9
******

No comments:

Post a Comment