Sunday, 17 November 2019

ಶೇಷಾದ್ರಿತಟವಾಸ ಸುರೇಶ ಕಾಯೊ ನಿನ್ನ ankita prasannavenkata

by ಪ್ರಸನ್ನವೆಂಕಟದಾಸರು
ಶೇಷಾದ್ರಿತಟವಾಸ ಸುರೇಶ ಕಾಯೊ ನಿನ್ನದಾಸಾನುದಾಸ ನಾ ತಾರಿಸೊ ಪ.

ಈ ಬೆಂದ ಭವಾಂಧಕಾರಿಂದಹಂದಿಂದೆ ನಾಮಂದಕಂದನು ನೊಂದೆನೊ ತಂದೆ ಹೊಂದಿಸುಗತಿ1

ಎನ್ನೊಡೆಯ ಕೈವಿಡಿಯೊ ಅಮೃತ ನುಡಿಯೊ ಮೈದಡಹೊ ಮತ್ತಡಿಗಡಿಗೆಡರಂ ಬಡಿಯೊ ಮೃಡನುತ ಅಡಿಯಲ್ಲಿಡು 2

ಶ್ರೀನಲ್ಲ ನೀನಲ್ಲದಾರಲ್ಲಾಶ್ರಯಿಲ್ಲಯ್ಯಬೆಲ್ಲವಿಲ್ಲನ ಗೆಲ್ವ ಪ್ರಸನ್ವೆಂಕಟೊಲ್ಲಭ ಜಯ 3
*******

No comments:

Post a Comment