by ಪ್ರಸನ್ನವೆಂಕಟದಾಸರು
ದೇವಿಯನೆತ್ತಿದನಾರೆಲಮ್ಮಾ ನಮ್ಮದೇವ ಸಿರಿಪತಿ ಕಾಣೆಲಮ್ಮಾದೇವಿ ನಮ್ಮ ದೇವರು ಬಂದರು ಕಾಣಮ್ಮ ಪ.
ಕಣ್ಣೆವೆ ಇಕ್ಕದೆ ಮಾತಿಗೆ ಮನವಿಟ್ಟಸಣ್ಣದೊಡ್ಡನಾಹನಾರೆಲಮ್ಮಉನ್ಮತ್ತಖಳಸೋಮಕನವೈರಿಹೊಸ ಹೊನ್ನಬಣ್ಣದ ಮಚ್ಛವತಾರಿ ಅಲ್ಲೇನಮ್ಮ 1
ಸಾರಿಸಾರಿಗೆ ಉಯ್ಯಾಲಿಡುತಲಿ ಮುಸುಡನುತೋರಿ ಜಾರಿದವನಾರೆಲಮ್ಮಆರಿಗು ಮೀರಿದಮಂದರಬೆನ್ನಲಿಭಾರಾಂತ ಶ್ರೀಕೂರ್ಮನಲ್ಲೇನಮ್ಮ 2
ಘರ್ಘರಿಸುತ ಕಾಲಕೆದರಿ ಜಗದಗಲಭೋರ್ಗರೆವುತಲಿಹನಾರೆಲಮ್ಮದುರ್ಘಟ ದೈತ್ಯನ್ನ ದಂಷ್ಟ್ರದಿ ಚುಚ್ಚಿದನಘ್ರ್ಯವರಾಹದೇವನಲ್ಲೇನಮ್ಮ3
ಕೂಗುತÀ ಕೊಲ್ಲುತ ಕಿಡಿಯನುಗುಳುತಲಗುಬಗೆದವನಾರೆಲಮ್ಮನೀಗಿದುಷ್ಟನ ಶರಣಾಗತ ಶಿಶುರಕ್ಷಯೋಗಿನರಹರಿ ಅಲ್ಲೇನಮ್ಮ4
ಭೂಮಿ ಆಕಾಶಕೆ ಒಬ್ಬನೆ ಹಬ್ಬುತಸೀಮೆಯ ಮುಚ್ಚುವನಾರೆಲಮ್ಮಹೇಮಹೋಮದಿಮತ್ತಬಲಿಯನೊತ್ತ್ಯಾಳಿದಸಾಮದ ವಾಮನನಲ್ಲೇನಮ್ಮ 5
ಸಾವಿರ ಕೈಯ್ಯವನಳಿದು ಕಡಿದು ತಾನೆಹೇವದಟ್ಟಿವನಾರೆಲಮ್ಮಈ ವಸುಧೆಯ ಭಾರವಿಳುಹಿದ ವೀರ ಭೂದೇವಕುಲದ ರಾಮನಲ್ಲೇನಮ್ಮ 6
ಕರಡಿಕೋಡಗಕೊಂಡು ಕಡಲೊಳಗಾಡಿದಹುರುಡಿಲ್ಲದ ಬಿಲ್ಲನುಳ್ಳನಾರೆಲಮ್ಮಸರಕುಮಾಡಿ ರಕ್ಕಸರನೊದ್ದಸಮೀರಜವರದ ಸೀತಾರಾಮ ಅಲ್ಲೇನಮ್ಮ 7
ಬಂಡಿ ಕುದುರಿ ಗೂಳಿ ಹಕ್ಕಿ ಸೀಳಿ ಗೊಲ್ಲಹೆಂಡಿರೊಳಾಡುವನಾರೆಲಮ್ಮಪಾಂಡವಪಾಲ ರುಕ್ಮಿಣಿ ವಿಜಯನುಬಂಡಿಕಾರ ಕೃಷ್ಣನಲ್ಲೇನಮ್ಮ 8
ಉಡುಗೆಯನುಡದಂತರಾಟದಿ ಕದ ತಪ? ವಿದ್ದಮಡದೇರ ಕೆಡಿಸಿದನಾರೆಲಮ್ಮಮೃಡಸುರರುಬ್ಬಸಬಡಿಸುವ ಬೌದ್ಧರಕೆಡಿಪ ಮೋಹನ ಬುದ್ಧನಲ್ಲೇನಮ್ಮ 9
ವಾಜಿಯನೇರಿ ಠೇವಿಡಿದು ಗಡಬಡಿಸಿಮೂಜಗ ಸುತ್ತುವನಾರೆಲಮ್ಮಮಾಜಿದ ಪುಣ್ಯವನೆತ್ತಿ ಕಲಿಯ ಕೊಂದಸೋಜಿಗದ ಕಲ್ಕಿ ಅಲ್ಲೇನಮ್ಮ 10
ಮುಗ್ಧರಾಗಲಿ ಪ್ರೌಢ ಬಂಟರಾಗಲಿ ಕರೆದರೆದ್ದೋಡಿ ಬಂದವನಾರೆಲಮ್ಮಸಿದ್ಧಪುರುಷ ಪ್ರಸನ್ವೆಂಕಟಪತಿಸಾಧಿಸಿ ಪಾಡಿದಲ್ಲಿದ್ದನಮ್ಮ 11
********

No comments:
Post a Comment