by ಪ್ರಸನ್ನವೆಂಕಟದಾಸರು
ದಾರುದಾರಿಲ್ಲೆಲೆ ರಂಗದಾರುದಾರಿಲ್ಲ ಸಂಗನೀರಜಾಕ್ಷನೀನೆ ಭವಸಾಗರತಾರಿಸಿ ಕೀರ್ತಿ ಪಡೆಯೊ ದಾತಾರ ಪ.
ಮೀನವಾಮಿಷವುಂಡಂತೆ ಸುಖಮಾನಿನಿಯರ ತಡಿಯುಧೇನುಜರಿಯಾದಂತೆ ಏಳಿಲುಸೂನುಗಳ ಬಿರುನುಡಿಯುಏನು ಬಳಗಾಮೃಗ ದಗ್ಧ ವಿಪಿನದ ಸ್ನೇಹದೆ ಕಡಿಯುಪ್ರಾಣ ಪಯಣಕೆ ಬುತ್ತಿಲ್ಲಭವಸಂಧಾನ ಹರಿದರೆ ಆರಿಲ್ಲ ಒಡೆಯಾ 1
ಏಸೋ ದಿನ ನೆಚ್ಚಿದಕಾಯಹೇಸಿಕೆಘನವಾಯಿತುಆಸೆಬಟ್ಟಾರ್ಥ ವೃಥಾವ್ರಯಕಾಸು ನಾಶಾಯಿತುಲೇಶ ಮಾತ್ರವು ಹಿತ ಹೊಂದದೆ ಮನದ್ವೇಷಿ ತಾನಾಯಿತು ಆಯುಷ್ಯ ಸೂತ್ರವು ಹರಿದರೆ ಭವರೋಗಭೇಷಜರಿಲ್ಲದಂತಾಯಿತು 2
ಕುನ್ನಿ ಸಂತೆಗೆ ಹೋದಂತೆ ಬಹುಜನ್ಮ ನೋವಾದವುಮಣ್ಣಿನೊಳು ಹಾಲ ಕೊಡ ಒಡೆದಂತೆನನ್ನ ಧರ್ಮಕರ್ಮವುನನ್ನೆಚ್ಚರ ನನಗಿಲ್ಲವುನಿನ್ನೆಚ್ಚರವೆಲ್ಲಿಯದು ಪ್ರಸನ್ನವೆಂಕಟ ನಿನ್ನ ಯಾತ್ರೆಗೆ ನೀನೆಬೆನ್ನಾದರೆನಗೆಲ್ಲ ಗೆಲುವು 3
********

No comments:
Post a Comment