Sunday, 17 November 2019

ಶುಭನಾಮ ಶೋಭಿತಧಾಮಶ್ರೀ ಭೂಪ ankita prasannavenkata

by ಪ್ರಸನ್ನವೆಂಕಟದಾಸರು
ಶುಭನಾಮ ಶೋಭಿತಧಾಮಶ್ರೀ ಭೂಪ ಸಾರಸನಾಭ ವಿಭೋ ವಿಭೋ ಪ.

ಅರ್ಭಕಪಾಲಕ ದರ್ಭಶಯನವಿಶ್ವಗರ್ಭ ವಿದಾರಿತ ದುರ್ಭಾಗ್ಯ ದನುಜ 1

ದÀÀಂಡಿತ ರಕ್ಷ ಕೋದಂಡಮಂಡಿತಕರದÀಂಡಕಹರ ಕೋಟಿ ಚಂಡಕರಾಭಾ 2

ಮರ್ದಿತದುಷ್ಟ ವಿವರ್ಧಿತ ಶಿಷ್ಟ ಕಪರ್ದಿ ವಿರಿಂಚಾಂತಧ್ರ್ಯಾನಚರಣ3

ಅಂಜನಾತ್ಮಜ ಕೃತಾಂಜಲಿ ಪುಟಸೇವ್ಯಮಂಜುಳ ಸೂಕ್ತ ಪ್ರಭಂಜಿತಕಲುಷ4

ಭದ್ರ ಚರಿತ್ರ ಲಸದ್ರತ್ನ ಭೂಷಣಚಿದ್ರೂಪ ಪ್ರಸನ್ವೆಂಕಟಾದ್ರೀಶಪಾಹಿ5
******

No comments:

Post a Comment