by ಪ್ರಸನ್ನವೆಂಕಟದಾಸರು
ಶ್ರೀ ವೆಂಕಟೇಶ ಸಲಹು ವೆಂಕಟೇಶಭಾವಿಕ ಸೇವಕ ಭವಭಯನಾಶ ಪ.
ಸುರಾರಿ ಗಜಗಳೆಂಬ ಗಣಕೆಕಂಠೀರವಕರಿರಾಜ ಸಂಕಟ ಛಿತ್ತ ದೇವಪರಮಭಾಗವತರ ಸಮೂಹ ಸಂಜೀವನಪುರಹರವರಮತ್ತವೃಕ( ಷ?)ಮಥನ 1
ವನಜಭವ ಸವಿೂರರೊಡೆಯ ಶ್ರೀರಮಣಮುನಿ ಹೃದಯಾಲಯ ಪರಿಪೂರ್ಣಫಣಿವರಶಾಯಿಪರಾತ್ಪರಅಗಣಿತಗುಣಗಂಭೀರ ಜಗದದಾತ2
ಶುಕಶೌನಕ ದೇವಋಷಿಸಕಳ ಸುರಭೂಸುರ ರಾಜಾಧೀಶಭಕುತವತ್ಸಲಬಾದರಾಯಣಹರಿಹಯಮುಖ ಪ್ರಸನ್ವೆಂಕಟ ಗಿರಿನಿಲಯ 3
****
No comments:
Post a Comment