Saturday, 16 November 2019

ವೃಥಾ ಭವದಿ ಮೆರೆದೆರಥಚರಣಧರನ ankita prasannavenkata

by ಪ್ರಸನ್ನವೆಂಕಟದಾಸರು
ವೃಥಾ ಭವದಿ ಮೆರೆದೆರಥಚರಣಧರನ ಸ್ಮøತಿಯನೆ ಮರೆದೆ ಪ.

ಸತಿಸುತರೆನ್ನವರತಿಶಯ ಗೃಹಧನಪತಿಯು ನಾನೆಂಬೊ ಮಮತೆವಿಡಿದುರತಿಪತಿಪಿತನಂಘ್ರಿರತಿ ಲೇಶವಿಲ್ಲದೆಸತತ ಯಮಪುರದ ಪಥವನೆ ಪಿಡಿದು 1

ಅತಿಥಿಗಳೊಲ್ಲದೆ ಯತಿಪೂಜೆಯಿಲ್ಲದೆಪೂತಿ ಮಲಭಾಂಡ ಭರಿತನಾಗಿಚತುರ್ಮುಖನಯ್ಯನ ವ್ರತವ ಬಿಸುಟು ಅನ್ಯಪತಿತ ಮಾರ್ಗವ ಪೊಂದಿ ಹತಭಾಗ್ಯನಾಗಿ 2

ಮಿತಮನರಹಿತ ದುರ್ಮತಪಂಡಿತನಾಗಿಪ್ರತಿಬೊಮ್ಮರಕ್ಕಸೋನ್ನತನೆನಿಸಿಅತಿಪ್ರಾಜÕಶಾಸ್ತ್ರದೇವತೆ ಪ್ರಸನ್ವೆಂಕಟಪತಿಯನೆ ಬಿಟ್ಟಿನ್ನಿತರವ ಭಜಿಸಿ 3
*******

No comments:

Post a Comment