by ಪ್ರಸನ್ನವೆಂಕಟದಾಸರು
ನೀ ಸಾಕದಿದ್ದರೆ ಸಾಕುವರಾರೊದಾಸಾಭಿಮಾನಿ ನೀನಲ್ಲದಾರೊ ಕೃಷ್ಣಾ ಪ.
ನಿನ್ನವರನು ಬಾಧಿಸ ಬಂದ ಮೂರ್ಖರುಮುನ್ನೆ ದುರ್ಭಾಗ್ಯರಾಗಿ ಹೋದರುಕುನ್ನಿ ಕಚ್ಚಿದರಾನೆ ಅಳುಕುವುದೆ ರಂಗಎನ್ನ ನಂಬಿಕೆಯ ಮೂರುತಿ ಶ್ರೀನಿವಾಸ 1
ಹಸಿದು ಮಳಲ ಮೆದ್ದವನಂತೆ ಕಂಗೆಟ್ಟುತೃಷೆಯಾಗಿ ಬಿಸಿಲ್ದೊರೆಗೋಡುವನಂತೆವಿಷಮ ಮಾನಿಸರನುಸರಿಸುವುದುಚಿತಲ್ಲಬಿಸಜದೇವಿಯರಸ ಸುದಾಮಘಭಂಗ2
ಬಂಟರ ಮಾತ ಕೇಳದೆಭಾರತಾಳದೇನುಂಟು ಕಾರ್ಯವು ನಿನಗೆಲೆ ದಯಾಳುಕಂಟಕಜನಕಪಕಾರಿ ದೀನೇಶ ವೈಕುಂಠವಲ್ಲಭ ಪ್ರಸನ್ವೆಂಕಟ ಬಂಧು 3
********

No comments:
Post a Comment