by ಪ್ರಸನ್ನವೆಂಕಟದಾಸರು
ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.
ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1
ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2
ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3
ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4
ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5
ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6
ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
*********

No comments:
Post a Comment