by ಗಲಗಲಿಅವ್ವನವರು
ಸುಂದರಿಯರೆಲ್ಲರು ಇಂದಿರೇಶನ ಪಾಡಿಚಂದಾಗಿ ಕೋಲಹಾಕಿರೆಂದಳು ಕುಂತಿ ಪ.
ವ್ಯಾಳಾಶಯನನ ಕೂಡಭಾಳಸರಸವೆಕೇಳಯ್ಯ ಕರೆ ಎಂದು ಹೇಳಿದಳು ಕುಂತಿ 1
ಕೃಷ್ಣರಾಯನ ಕೂಡ ಇಷ್ಟೊಂದು ಸರಸವೆಧಿಟ್ಟರಿಗೆ ಬುದ್ಧಿಕೊಟ್ಟಳು ಕುಂತಿ 2
ತಂದೆ ರಂಗನ ಕೂಡ ಚಂದವೆ ಸರಸವುಮುಂದ್ಹೋಗಿ ಕರೆ ಎಂತೆಂದಳು ಕುಂತಿ 3
ಒಡೆಯ ರಂಗನ ಕೂಡ ಬಿಡುವುದೆ ಸರಸವುನಡೆದ್ಹೋಗಿ ಕರೆ ಎಂತೆಂದಳು ಕುಂತಿ 4
ಸ್ವಾಮಿ ರಾಮೇಶನ ಪ್ರೇಮದಿ ಕರೆ ಬಾಲೆರಾಯನ ಸಹಿತಕಾಮಿನಿಕುಂತಿ5
*****

No comments:
Post a Comment