by ಗಲಗಲಿಅವ್ವನವರು
ದೂತೆ ಕೇಳ ದ್ರೌಪತಿಯ ಖ್ಯಾತಿ ಕೇಳಿದ ಮನುಜರಿಗೆಪಾತಕದೂರಾಗೊದೆಂಬೋ ಮಾತು ನಿಜವಮ್ಮಪ.
ಉಮಾಶಚಿ ಶಾಮಲಾ ಉಷೆ ತಮ್ಮ ಪತಿಗಳ ಬೆರೆದು ರಮಿಸೆಬೊಮ್ಮಕಂಡುಕೋಪಿಸಿ ಶಾಪ ಝಮ್ಮನೆ ಕೊಟ್ಟಾನು1
ಪರಮಮದದ ಬಾಲೆಯರಿವರುಪರಪುರುಷನ ಬೆರೆಯಲ್ಯಾ ್ಹಂಗೆನರದೇಹ ಬರಲೆಂದು ಬೊಮ್ಮಗೆ ನಾಲ್ವರು ನುಡಿದರು 2
ಚಂದಾಗಿ ನಾಲ್ವರ ದೇಹ ಒಂದೇ ಮಾಡಿ ತೋರೆ ಬೊಮ್ಮಗಬಂದವು ಮೂರು ನರದೇಹಗಳ ಲೊಂದಾಗಿರಲೆಂದು 3
ತಪ್ಪು ನಮ್ಮದೆಂದು ಶಾಪ ಒಪ್ಪಿಕೊಂಡು ನಾಲ್ವರುಜಪಿಸಿ ಸಾವಿರ ವರುಷ ಗೌಪ್ಯದಿ ಭಾರತಿಯ 4
ಬಂದು ಮೊರೆಯ ಪೊಕ್ಕವರ ಚಂದಾಗಿ ದೇಹದಲ್ಲಿಟ್ಟುಅನಂದದಿಂದ ವಿಪ್ರಕನ್ಯೆ ಎಂದು ಜನಿಸಿದಳು 5
ಎಲ್ಲರಕರ್ಮಒಂದಾಗಿ ಎಲ್ಲೆಲ್ಲೆ ಭಿನ್ನ ತೋರದ್ಹಾಂಗೆಫುಲ್ಲನಾಭನ ದಯವ ಪಡೆದಳು ಅಲ್ಲೆ ಆ ಬಾಲೆ 6
ಮುದ್ಗಲ ನೆಂತೆಂಬೊ ಋಷಿಯು ಬಿದ್ದು ನಕ್ಕ ಬ್ರಹ್ಮನ ಕಂಡುಮುದ್ದು ಮಗಳ ರಮಿಸಿದಾತಗೆ ಬುದ್ಧಿಯಿಲ್ಲವೆಂದು 7
ತ್ವರೆಯಿಂದಬೊಮ್ಮಮುನಿಗೆ ಬೆರಿಯೆ ಭಾರತಿಯ ಕಂಡುಕರವಮುಗಿದು ಎರಗಿ ಮುನಿಯು ಮೊರೆಯ ಹೊಕ್ಕಾನು8
ಮಾರುತನ ದೇಹದಲ್ಲೆ ಭಾರತಿಯು ರಮಿಸುವಾಗಹಾರಿತಯ್ಯ ಸ್ಮøತಿಯು ಸುಖವು ತೋರದು ನಮಗಿನ್ನು 9
ಮಂದಗಮನೆಯರಿಂದಭಾರತಿಇಂದ್ರ ಸೇನಳಾಗಿ ಜನಿಸೆಬಂದ ಮರುತ ದೇಹದ ಮುನಿಯು ಚಂದದಿ ಮದುವ್ಯಾದ 10
ಮರುತ ಅಕೆÉಯಿಂದ ರಮಿಸ ಮಾರುತದೇಹದ ಮುನಿಯು ಏನುಗುರುತು ಇಲ್ಲಧಾಂಗೆ ಆತ ಇರುತಲಿದ್ದನು 11
ಬಾಲೆಯ ಸಂತೋಷ ಪಡಿಸಿ ಮೂಲರೂಪಕಂಡುವಾಯುಮ್ಯಾಲ ವನಕೆ ನಡೆದ ಮುನಿಯು ಆ ಕಾಲದಲೆಚ್ಚತ್ತು12
ಇಂದ್ರಸೇನ ಬಂದು ಆಗ ಇಂದಿರೇಶನದಯವ ಪಡೆಯೆನಂದಿವಾಹನ ನಮ್ಮ ಪತಿಯ ವಂದಿಸೆಂದಾರು 13
ಪತಿಯ ಬಯಸಿದ ಬಾಲೆಯರಿಗೆ ಚತುರ್ವಾಹ ನುಡಿದನು ಶಿವನುಅತಿಶಯ ರೋದನವ ಮಾಡೆ ಮಿತಿ ಇಲ್ಲದಲೆ ಅಂಜಿ 14
ಮಂದಗಮನೆಯ ಧ್ವನಿಯಕೇಳಿ ಬಂದ ಇಂದ್ರ ಬಹಳದಯದಿಬಂದಿತೆನಗೆ ಇಂಥಕ್ಲೇಶಎಂದು ನುಡಿದಳು15
ಬಂದು ವರವ ಬೇಡಿ ಪತಿಗಳ ಹೊಂದಿರೆಂದು ನಾಲ್ಕುಬಾರಿಬಂದಿತೆಮಗೆ ಇಂಥಕ್ಲೇಶಎಂದು ನುಡಿದಳು16
ಇಂಥ ಅನ್ಯಾಯ ಯಾಕೆಂದು ನಿಂತ ಒಟುಗೆ ನುಡಿದ ಇಂದ್ರಭ್ರಾಂತ ನರನ ನಿಂದೆ ಶಚಿಯ ಕಾಂತೆಗೆ ಶಿವನು 17
ನಾನು ಸೃಷ್ಟಿ ಮಾಡಿದವನು ನೀನು ಏನು ನುಡಿದ ಶಿವನುಮಾನವನಾಗೊ ಬೊಮ್ಮಗ ತಾನು ಆತಗೆ 18
ಉಮಾ ಮೊದಲಾದವರಿಗೆಲ್ಲ ತಮ್ಮ ಪತಿಗಳ ಹೊಂದಿರೆಂದಉಮಾ ನಿಮ್ಮ ಬೆರಿಯ ಬ್ಯಾಡ ಸುಮ್ಮನೆ ಹೋಗೆಂದ 19
ಎತ್ತು ಗಿರಿಯ ಕೆಳಗ ಇದ್ದ ಮತ್ತÀ ನಾಲ್ವರ ನೋಡೆಸತ್ತ ಎಂದು ತಿಳಿಯೋ ನಿನ್ನ ಚಿತ್ತಕತಾ ಎಂದು 20
ಕೇಳಿದ ಬೊಮ್ಮನ ನುಡಿಯು ತಾಳಿದ ಬಾಲಿಯರು ಬೆರೆದುಬಹಳ ಪ್ರೇಮದಿಂದಭಾರತಿಇಳಿದಳು ಬಂದು21
ರಾಮೇಶನಕ್ಲುಪ್ತತಿಳಿದು ಭೀಮಸೇನನಾದ ವಾಯುಕಾಮಿನಿಯರ ಸಹಿತ ದ್ರೌಪತಿ ಪ್ರೇಮದಿ ಜನಿಸಿದಳು 22
*******

No comments:
Post a Comment