Thursday 2 December 2021

ಕಮಲನಾಭ ವೆಂಕಟೇಶ ಭಕ್ತ ಕಲ್ಪ ಭೂರುಹ ankita tulasi ramadasa KAMALANAABHA VENKATESHA BHAKTA KALPA BHURUHA



by ತುಳಸೀರಾಮದಾಸರು
ಕಮಲನಾಭ ವೆಂಕಟೇಶ ಭಕ್ತ ಕಲ್ಪಭೂರುಹ ಶ್ರೀಕಮಲಪ್ರಾಣೇಶಾ ಪ

ವಿಮಲ ವೈಕುಂಠಪುರೀಶಾ ಶಿವಕಮಲಸಂಭವನುತ ಕರ್ಬುರನಾಶಾ ಅ.ಪನಿರುಪಮ ಸುಂದರ ಗಾತ್ರಾನಿತ್ಯಪರಿಪೂರ್ಣ ವೈಭವಪರಮಪವಿತ್ರಾಶರನಿಧಿತನಯಕಳತ್ರಾಶೇಷಪರಿಜನಕೃತಘೋರಪಾಪಾಂಧ ಮಿತ್ರಾ1

ಸನಕಸನಂದನ ವಿನುತಾಶಶಿದಿನಕರಶತಕೋಟಿ ದಿವ್ಯ ಸುಚರಿತಾಜನನ ಮರಣ ಕ್ಲೇಶರಹಿತ ಶ್ರೀವನಜಸುದರ್ಶನ ವನಮಾಲ ಧರಿತ2

ಜಲಜಮಿತ್ರ ವಂಶ ಭೂಷಾ ಕ್ಷಾರಜಲಧಿಬಂಧನ ಪುಣ್ಯಜನ ಪ್ರಾಣ ಶೋಷಾತುಲಸೀ ರಾಮದಾಸ ಪೋಷಾ ಶ್ರೀತುಲಸೀ ಕಾನನಹಿತ ತುಂಬುರ ತೋಷಾ 3
***

No comments:

Post a Comment