ರಾಗ ಮೋಹನ ಅಟತಾಳ
ಮಾ ಮಝ ಬಾಪುರೇ ಭಳಿರೆ ಹನುಮಂತ ||ಪ ||
ರಾಮಪದ ಸೇವಿಪ ವೀರ ಹನುಮಂತ ||ಅ ||
ಹುಟ್ಟುದಲೆ ಹೊನ್ನ ಕಚ್ಚುಟವ ಕುಂಡಲವೆರಸಿ
ನಿಷ್ಠೆಯಲಿ ರಘುಪತಿಯ ಪಾದವನೆ ಕಂಡು
ದಿಟ್ಟ ಹರಿದಾಡಿ ಮನಮುಟ್ಟಿ ಪೂಜಿಸಲಜನ
ಪಟ್ಟಕನುವಾದ ಸಿರಿವಂತ ಹನುಮಂತ ||
ಅಂಬರಕೆ ಪುಟನೆಗೆದು ಅಂಬುಧಿಯ ನೆರೆದಾಟಿ
ಕುಂಭಿನಿಯ ಮಗಳಿಗುಂಗುರವನಿತ್ತೆ
ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆ
ಗಂಭೀರ ವೀರಾಧಿವೀರ ಹನುಮಂತ ||
ಅತಿ ದುರುಳ ರಕ್ಕಸನು ರಥದ ಮೇಲಿರಲು ರಘು-
ಪತಿಯು ಪದಚರಿಯಾಗಿ ನಿಂತಿರಲು ನೋಡಿ
ಪ್ರಿಥಿವಿ ಗಗನಕೆ ಬೆಳೆದು ರಥವಾದೆ ಒಡೆಯನಿಗೆ
ಅತಿ ಭಯಂಕರ ಸತ್ವವಂತ ಹನುಮಂತ ||
ಒಡೆಯ ಉಣಕರೆಯಲಂದಡಿಗಡಿಗೆ ಕೈ ಮುಗಿದು
ದೃಢ ಭಕುತಿಯಿಂದ ಮೌನದಲಿ ಕುಳಿತು
ಎಡೆಯ ಕೊಂಡೆದ್ದೋಡಿ ಗಗನದಲಿ ಸುರರಿಂಗೆ
ಕೊಡುತ ಸವಿದುಂಡ ಗುಣವಂತ ಹನುಮಂತ ||
ಪ್ರಥಮದಲಿ ಹನುಮಂತ ದ್ವಿತೀಯದಲಿ ಕಲಿಭೀಮ
ತೃತೀಯದಲಿ ಗುರು ಮಧ್ವ ಮುನಿಯು ಎನಿಸಿ
ಪ್ರತಿಯಿಲ್ಲದಲೆ ಮೆರೆದ ಪುರಂದರವಿಠಲನ
ಭಕ್ತ ನಿನಗಾರು ಸರಿ ವಿಜಯ ಹನುಮಂತ ||
***
ಮಾ ಮಝ ಬಾಪುರೇ ಭಳಿರೆ ಹನುಮಂತ ||ಪ ||
ರಾಮಪದ ಸೇವಿಪ ವೀರ ಹನುಮಂತ ||ಅ ||
ಹುಟ್ಟುದಲೆ ಹೊನ್ನ ಕಚ್ಚುಟವ ಕುಂಡಲವೆರಸಿ
ನಿಷ್ಠೆಯಲಿ ರಘುಪತಿಯ ಪಾದವನೆ ಕಂಡು
ದಿಟ್ಟ ಹರಿದಾಡಿ ಮನಮುಟ್ಟಿ ಪೂಜಿಸಲಜನ
ಪಟ್ಟಕನುವಾದ ಸಿರಿವಂತ ಹನುಮಂತ ||
ಅಂಬರಕೆ ಪುಟನೆಗೆದು ಅಂಬುಧಿಯ ನೆರೆದಾಟಿ
ಕುಂಭಿನಿಯ ಮಗಳಿಗುಂಗುರವನಿತ್ತೆ
ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆ
ಗಂಭೀರ ವೀರಾಧಿವೀರ ಹನುಮಂತ ||
ಅತಿ ದುರುಳ ರಕ್ಕಸನು ರಥದ ಮೇಲಿರಲು ರಘು-
ಪತಿಯು ಪದಚರಿಯಾಗಿ ನಿಂತಿರಲು ನೋಡಿ
ಪ್ರಿಥಿವಿ ಗಗನಕೆ ಬೆಳೆದು ರಥವಾದೆ ಒಡೆಯನಿಗೆ
ಅತಿ ಭಯಂಕರ ಸತ್ವವಂತ ಹನುಮಂತ ||
ಒಡೆಯ ಉಣಕರೆಯಲಂದಡಿಗಡಿಗೆ ಕೈ ಮುಗಿದು
ದೃಢ ಭಕುತಿಯಿಂದ ಮೌನದಲಿ ಕುಳಿತು
ಎಡೆಯ ಕೊಂಡೆದ್ದೋಡಿ ಗಗನದಲಿ ಸುರರಿಂಗೆ
ಕೊಡುತ ಸವಿದುಂಡ ಗುಣವಂತ ಹನುಮಂತ ||
ಪ್ರಥಮದಲಿ ಹನುಮಂತ ದ್ವಿತೀಯದಲಿ ಕಲಿಭೀಮ
ತೃತೀಯದಲಿ ಗುರು ಮಧ್ವ ಮುನಿಯು ಎನಿಸಿ
ಪ್ರತಿಯಿಲ್ಲದಲೆ ಮೆರೆದ ಪುರಂದರವಿಠಲನ
ಭಕ್ತ ನಿನಗಾರು ಸರಿ ವಿಜಯ ಹನುಮಂತ ||
***
Ma maje bapure balire hanumanta ||pa||
Ramapada sevipa vira hanumanta ||a.pa||
Huttutale honna kaccutava kundalaverisi
Nishtheyali ragupatiya padavane kandu
Dhitta haridadi manamutti pujisalajana
Pattakanuvada sirivanta hanumanta 1
Ambarake putinegedu ambudhiya nere dati
Kumbiniya magaligunguravitte
Bembidade lankeyanu sambramadi sakagitte
Gambira viradivira hanumanta 2
Ati durula rakkasanu rathada meliralu
Ragupatiyu padacariyagi nintiralu
Pruthivi gaganake beledu rathavade odeyanige
Ati Bayankara satyavanta hanumanta 3
Odeya unakareyalandadigadige kai mugidu
Druda Bakutiyinda maunadali kulitu
Edeya kondoddodi gaganadali surarige
Koduta savidunda gunavanta hanumanta 4
Prathamadali hanumanta dvitiyadali kalibima
Trutiyadali guru madhvamuniyu enisi
Pratiyilladale merede purandara vithalana
Bakta ninagaru sari vijaya hanumanta 5
***
ಮಾ ಮಝೆ ಭಾಪುರೇ ಭಳಿರೇ ಹನುಮಂತ ಪ
ರಾಮಪದ ಸೇವಿಪ ವೀರ ಹನುಮಂತ ಅ.ಪ
ಹುಟ್ಟುತಲೇ ಹೊನ್ನ ಕಚ್ಚುಟವ ಕುಂಡಲವೆರಿಸಿ
ನಿಷ್ಠೆಯಲಿ ರಘುಪತಿಯ ಪಾದವನೇ ಕಂಡು
ಧಿಟ್ಟ ಹರಿದಾಡಿ ಮನಮುಟ್ಟಿ ಪೂಜಿಸಲಜನ
ಪಟ್ಟಕನುವಾದ ಸಿರಿವಂತ ಹನುಮಂತ ೧
ಅಂಬರಕೆ ಪುಟಿನೆಗೆದು ಅಂಬುಧಿಯ ನೆರೆ ದಾಟಿ
ಕುಂಭಿಣಿಯ ಮಗಳಿಗುಂಗುರವಿತ್ತೆ
ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆ
ಗಂಭೀರ ವೀರಾದಿವೀರ ಹನುಮಂತ ೨
ಅತಿ ದುರುಳ ರಕ್ಕಸನು ರಥದ ಮೇಲಿರಲು
ರಘುಪತಿಯು ಪದಚರಿಯಾಗಿ ನಿಂತಿರಲು
ಪೃಥಿವಿ ಗಗನಕೆ ಬೆಳೆದು ರಥವಾದೆ ಒಡೆಯನಿಗೆ
ಅತಿ ಭಯಂಕರ ಸತ್ಯವಂತ ಹನುಮಂತ ೩
ಒಡೆಯ ಉಣಕರೆಯಲಂದಡಿಗಡಿಗೆ ಕೈ ಮುಗಿದು
ದೃಡ ಭಕುತಿಯಿಂದ ಮೌನದಲಿ ಕುಳಿತು
ಎಡೆಯ ಕೊಂಡೊದ್ದೋಡಿ ಗಗನದಲಿ ಸುರರಿಗೆ
ಕೊಡುತ ಸವಿದುಂಡ ಗುಣವಂತ ಹನುಮಂತ ೪
ಪ್ರಥಮದಲಿ ಹನುಮಂತ ದ್ವಿತಿಯದಲಿ ಕಲಿಭೀಮ
ತೃತಿಯದಲಿ ಗುರು ಮಧ್ವಮುನಿಯು ಎನಿಸಿ
ಪ್ರತಿಯಿಲ್ಲದಲೆ ಮೆರೆದೆ ಪುರಂದರ ವಿಠಲನ
ಭಕ್ತ ನಿನಗಾರು ಸರಿ ವಿಜಯ ಹನುಮಂತ ೫
*******
pallavi
mA majha bApurE bhaLire hanumanta
anupallavi
rAma pada sEvipa vIra hanumanta
caraNam 1
huTTudale honna kaccuTava kuNDalaverasi niSteyali raghupatiya pAdavena kaNDu
diTTa haridADi manamuTTi pUjisala jana paTTakanuvAda sirivanta hanumanta
caraNam 2
ambarake puTanakedu ambudhiya nere dATi kumbhiniya magaLi gunguravanitte
bembiDade lanakyanu sambhramadi sakagitte gambhIra vIrAdhi vIra hanumanta
caraNam 3
ati duruLa rakkasanu rathada mEliralu raghupatiyu padacariyAgi nintiralu nODi
prithivi gaganake peLedu rathavAde oLeyanige ati bhayankara satvavanta hanumanta
caraNam 4
oDeya uNakareyalan-daDigaDige kai mugidu drDha bhakutiyinda maunadali kuLidu
eDeya koNDeddOTi gaganadali suraringe koDuda saviduNDa guNavanta hanumanta
caraNam 5
prathamadali hanumanta dvityadali kali bhIma tritiyadali guru madhva muniyu enisi
pratiyilladela mereda purandara viTTalana bhakta ninagAru sari vijaya hanumanta
***
ರಾಮಪದ ಸೇವಿಪ ವೀರ ಹನುಮಂತ ಅ.ಪ
ಹುಟ್ಟುತಲೇ ಹೊನ್ನ ಕಚ್ಚುಟವ ಕುಂಡಲವೆರಿಸಿ
ನಿಷ್ಠೆಯಲಿ ರಘುಪತಿಯ ಪಾದವನೇ ಕಂಡು
ಧಿಟ್ಟ ಹರಿದಾಡಿ ಮನಮುಟ್ಟಿ ಪೂಜಿಸಲಜನ
ಪಟ್ಟಕನುವಾದ ಸಿರಿವಂತ ಹನುಮಂತ ೧
ಅಂಬರಕೆ ಪುಟಿನೆಗೆದು ಅಂಬುಧಿಯ ನೆರೆ ದಾಟಿ
ಕುಂಭಿಣಿಯ ಮಗಳಿಗುಂಗುರವಿತ್ತೆ
ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆ
ಗಂಭೀರ ವೀರಾದಿವೀರ ಹನುಮಂತ ೨
ಅತಿ ದುರುಳ ರಕ್ಕಸನು ರಥದ ಮೇಲಿರಲು
ರಘುಪತಿಯು ಪದಚರಿಯಾಗಿ ನಿಂತಿರಲು
ಪೃಥಿವಿ ಗಗನಕೆ ಬೆಳೆದು ರಥವಾದೆ ಒಡೆಯನಿಗೆ
ಅತಿ ಭಯಂಕರ ಸತ್ಯವಂತ ಹನುಮಂತ ೩
ಒಡೆಯ ಉಣಕರೆಯಲಂದಡಿಗಡಿಗೆ ಕೈ ಮುಗಿದು
ದೃಡ ಭಕುತಿಯಿಂದ ಮೌನದಲಿ ಕುಳಿತು
ಎಡೆಯ ಕೊಂಡೊದ್ದೋಡಿ ಗಗನದಲಿ ಸುರರಿಗೆ
ಕೊಡುತ ಸವಿದುಂಡ ಗುಣವಂತ ಹನುಮಂತ ೪
ಪ್ರಥಮದಲಿ ಹನುಮಂತ ದ್ವಿತಿಯದಲಿ ಕಲಿಭೀಮ
ತೃತಿಯದಲಿ ಗುರು ಮಧ್ವಮುನಿಯು ಎನಿಸಿ
ಪ್ರತಿಯಿಲ್ಲದಲೆ ಮೆರೆದೆ ಪುರಂದರ ವಿಠಲನ
ಭಕ್ತ ನಿನಗಾರು ಸರಿ ವಿಜಯ ಹನುಮಂತ ೫
*******
No comments:
Post a Comment