Saturday, 28 December 2019

ಇಲ್ಲೆ ಬಂದಿಹ ಮುನಿ ಇಲ್ಲೇ ಬಂದಿಹಾ ಎಲ್ಲ ಲೋಕ ankita indiresha

ಇಲ್ಲೆ ಬಂದಿಹ ಮುನಿ ಇಲ್ಲೇ ಬಂದಿಹಾ ಎಲ್ಲ ಲೋಕ ತಿರುಗಿ ಇಲ್ಲೆ ಬಂದಿಹಾ ಪ

ಫುಲ್ಲನಾಭನ ಭಕ್ತರಲ್ಲಿ ಮಾಣಿಕ್ಯವೇಅ.ಪ.

ಕರದಿ ವೀಣೆಯನ್ನು ಧರಿಸಿ ಶಿಷ್ಯರಿಂದಸುರಮುನಿಯು ಕೇಳಿ ಭರದಿ ಜಾಗರಕ್ಕೆ 1

ಹರಿಯ ದಿನದಿ ನಿನ್ನ ಚರಿತಾಮೃತವ ಪಾಡೆಹರಿಯ ನಿಲಯದಿ ಗಾನ ಭರದಿ ಮಾಡುತಲೆ 2

ನಂದ ಬಾಲಕನ ತಂದುತೋರುವನೇಇಂದು ನಿನ್ನ ತುತಿಪೆ ಇಂದಿರೇಶ ದಾಸಾ 3
*********

No comments:

Post a Comment