Friday 27 December 2019

ಕಂಜಜ ವರದ ನಿರಂಜನ ಶರಧಿಜಕಂಜಕರದಿ ankita indiresha

ಕಂಜಜ ವರದ ನಿರಂಜನ ಶರಧಿಜಕಂಜಕರದಿ ಸುರಸ ಭುಂಜಿಸೋ ದೇವ ಪ

ಜಂಬು ನೀರಲ ಸುಗೋಡಂಬಿ ಪಲಸು ದಾ-ಳಿಂಬ ಸುರಸ ಇಕ್ಷುರಂಭೆ ಫಲಗಳಾ 1

ನಾರಿಕೇಳವು ದ್ರಾಕ್ಷಿ ಪೇರು ಖರ್ಜೂರ ಕವಳಿಭೂರಿ ಕಿತ್ತಳೆ ಚೂತಕೇರು ಫಲಗಳು2

ಕಾಯಿಸಿದಾ ಪಾಯಸ ದೋಸೆ ಮೊಸರುಬೆಣ್ಣೆದೋಸೆ ಕೊಡುವೆ ಇಂದಿರೇಶ ಯಾದವಗೆ3
**********

No comments:

Post a Comment