ಭೈರವಿ ರಾಗ ತ್ರಿತಾಳ
ಮೈಹೋಳು ನೀ ಬಂದು ಮೈ ಮರಿಯಬ್ಯಾಡವೋ
ಮಹಿಮಾನಂದನಂಘ್ರಿಯ ಬಿಡಬ್ಯಾಡವೋ ||ಧ್ರುವ||
ಮಾಯಾಮೋಹದೊಳು ಸಿಲ್ಕಿ ದೇಹ ಭ್ರಮೆಯಗೊಂಡು
ಕಾಯಸೌಖ್ಯಕೆ ಬಾಯಿದೆರಿಯಬ್ಯಾಡವೋ ||೧||
ಹೊನ್ನು ಹೆಣ್ಣು ಮಣ್ಣಿಗಾಗಿ ಬಣ್ಣ ಬಣ್ಣ ಪರಿಯಲಿನ್ನು
ಕಣ್ಣುಗೆಟ್ಟು ಕುರುದನಂತೆ ದಣಿಯಬ್ಯಾಡವೋ ||೨||
ನಾನು ನೀನು ಎಂಬ ಭಾವ ಮಹಿಪತಿಗಳೆದು
ಭಾನುಕೋಟಿ ತೇಜನಂಘ್ರಿ ಬೆರೆದು ಮನಕೂಡವೊ ||೩||
***
ಮೈಹೋಳು ನೀ ಬಂದು ಮೈ ಮರಿಯಬ್ಯಾಡವೋ
ಮಹಿಮಾನಂದನಂಘ್ರಿಯ ಬಿಡಬ್ಯಾಡವೋ ||ಧ್ರುವ||
ಮಾಯಾಮೋಹದೊಳು ಸಿಲ್ಕಿ ದೇಹ ಭ್ರಮೆಯಗೊಂಡು
ಕಾಯಸೌಖ್ಯಕೆ ಬಾಯಿದೆರಿಯಬ್ಯಾಡವೋ ||೧||
ಹೊನ್ನು ಹೆಣ್ಣು ಮಣ್ಣಿಗಾಗಿ ಬಣ್ಣ ಬಣ್ಣ ಪರಿಯಲಿನ್ನು
ಕಣ್ಣುಗೆಟ್ಟು ಕುರುದನಂತೆ ದಣಿಯಬ್ಯಾಡವೋ ||೨||
ನಾನು ನೀನು ಎಂಬ ಭಾವ ಮಹಿಪತಿಗಳೆದು
ಭಾನುಕೋಟಿ ತೇಜನಂಘ್ರಿ ಬೆರೆದು ಮನಕೂಡವೊ ||೩||
***
ಮೈಹೋಳು ನೀ ಬಂದು ಮೈಯ ಮರಿಯ ಬ್ಯಾಡವೋ ಮಹಿಮಾನಂದನಂಘ್ರಿಯ ಬಿಡಬ್ಯಾಡವೋ ಪ
ಮಾಯಾ ಮೋಹದೊಳು ಸಿಲ್ಕಿ ದೇಹ್ಯ ಭ್ರಮೆಯಗೊಂಡು ಕಾಯ ಸೌಖ್ಯಕೆ ಬಾಯಿದೆರಿಯಬ್ಯಾಡವೋ 1
ಹೊನ್ನು ಹೆಣ್ಣು ಮಣ್ಣಿಗಾಗಿ ಬಣ್ಣ ಪರಿಯಲಿನ್ನು ಕಣ್ಣು ಗೆಟ್ಟು ಕರುಡನಂತೆ ದಣಿಯಬ್ಯಾಡವೋ 2
ನಾನು ನೀನು ಎಂಬ ಭಾವ ಮಹಿಪತಿಗಳೆದು ಭಾನುಕೋಟಿತೇಜನಂಘ್ರಿ ಬೆರೆದು ಮನಕೂಡವೂ 3
****
No comments:
Post a Comment