Wednesday, 8 December 2021

ಗುರುರಾಯ ನಂಘ್ರಿಯಾ ಹಿಡಿ ಹಿಡಿ ಹಿಡಿ ಪರಮ ankita gurumahipati GURURAYA NANGHRIYA HIDI HIDI HIDI PARAMA



by ಕಾಖಂಡಕಿ ಶ್ರೀ ಕೃಷ್ಣದಾಸರು

ಗುರುರಾಯ ನಂಘ್ರಿಯಾ ಹಿಡಿ ಹಿಡಿ ಹಿಡಿ
ಪರಮ ಸದ್ಭಾವನೆ ಜಡಿ ಜಡಿ ಜಡಿ ಪ


ಎರವಿನಾ ಮನೆಯೊಳು ಸ್ಥಿರವೆಂದು ಮೈಯ್ಯವ |
ಮರೆವರೇ ಹರಿನಾಮಾ ನುಡಿ ನುಡಿ ನುಡಿ 1

ಕರವ ಮುಗಿದು ಬಾಗಿ ತರಣೋಪಾಯವ ನಿನ್ನ |
ಅರಿತು ಸ್ವಹಿತದಲಿ ನಡಿ ನಡಿ ನಡಿ2

ತಂದೆ ಮಹಿಪತಿ ಕಂದಗೆಚ್ಚರಿಸಿದಾ |
ಪಡಿ ಪಡಿ ಪಡಿ3
****

ಕಾಖಂಡಕಿ ಶ್ರೀ ಕೃಷ್ಣದಾಸರು

ಗುರುರಾಯ ನಂಘ್ರಿಯಾ ಹಿಡಿ ಹಿಡಿ ಹಿಡಿ ಪರಮ ಸದ್ಭಾವನೆ ಜಡಿ ಜಡಿ ಜಡಿ ಪ 


ಎರವಿನಾ ಮನೆಯೊಳು ಸ್ಥಿರವೆಂದು ಮೈಯ್ಯವ | ಮರೆವರೇ ಹರಿನಾಮಾ ನುಡಿ ನುಡಿ ನುಡಿ 1 

ಕರವ ಮುಗಿದು ಬಾಗಿ ತರಣೋಪಾಯವ ನಿನ್ನ | ಅರಿತು ಸ್ವಹಿತದಲಿ ನಡಿ ನಡಿ ನಡಿ2 

ತಂದೆ ಮಹಿಪತಿ ಕಂದಗೆಚ್ಚರಿಸಿದಾ | ಪಡಿ ಪಡಿ ಪಡಿ3

***

No comments:

Post a Comment