ಪ್ರಸನ್ನ ಶ್ರೀನಿವಾಸದಾಸರು ಶ್ರೀ ವಿಜಯೀಂದ್ರ ತೀರ್ಥರ ಚರಿತೆ
ಪ್ರಥಮ ಕೀರ್ತನೆ
ವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂ ಶರಣಾದೆ ಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಹಂಸ ಲಕ್ಷೀಮಶ ನಾಭಿಭವ ಸನಕಾದಿಮಹಂತರ ಸೂರಿಗಳಗುರುಪರಂಪರೆಯಮಹಾ ಪುರುಷೋತ್ತ ಮದಾಸ ಶ್ರೀಮಧ್ವವನದೃಹ ಪಾದಗಳಲ್ಲಿ ನಾ ಶರಾಣು ಶರಣಾದೆ 1
ಅರವಿಂದನಾಭ ನರಹರಿ ಮಾಧವತೀರ್ಥಸೂರಿಕುಲ ತಿಲಕ ಅಕ್ಷೋಭ್ಯ ಜಯತೀರ್ಥಪರವಿದ್ಯಾಕುಶಲ ಶ್ರೀ ವಿದ್ಯಾದಿರಾಜರಜಯೀಂದ್ರರ ಚರಣಂಗಳಲಿ ನಾ ಶರಣು 2
ಕೋವಿದಶಿರೋಮಣಿ ಕವೀಂದ್ರ ವಾಗೀಶರುಭಾವುಕಾಗ್ರಣಿ ರಾಮಚಂದ್ರ ವಿಭುದೇಂದ್ರದೇವ ಹರಿಪ್ರಿಯ ಜಿತಾಮಿತ್ರ ಯತಿವರರು ರಘುನಂದನದೇವಿ ತುಳಸೀಪತಿಯ ಒಲಿಸಿಕೊಂಡ ಸುರೀಂದ್ರರು 3
ಈ ಸರ್ವ ಗುರುಗಳಚರಣಕಮಲಗಳಲ್ಲಿನಾ ಸರ್ವದಾ ಶರಣು ಶರಣೆಂಬೆ ಮುದದಿವ್ಯಾಸಮುನಿ ಪ್ರಿಯಮಿತ್ರ ಶ್ರೀಸುರೇಂದ್ರರಕರಸರಸಿಜದಿಜಾತ ವಿಜಯೀಂದ್ರರಲಿ ಶರಣು ನಾ 4
ವಿದ್ಯಾಧಿರಾಜ ಸುತ ರಾಜೀಂದ್ರತೀರ್ಥರಪದ್ಮ ಕರದುದಯ ಜಯಧ್ವಜರಹಸ್ತವೃತತಿಜೋತ್ಪನ್ನ ಪುರುಷೋತ್ತಮ ಮಹಾಮಹಿಮಯತಿಕುವರ ಸೂರಿವತ ಬ್ರಹ್ಮಣ್ಯತೀರ್ಥ 5
ಬ್ರಹ್ಮಣ್ಯತೀರ್ಥಾಖ್ಯ ಖಗಕರದಿ ಅರಳಿತುಮಹಿಯಲಿ ಪ್ರಖ್ಯಾತ ವ್ಯಾಸಮುನಿಅಬ್ಜಬಹುಮಂದಿ ಈ ಸುಮನ ಪರಿಮಾಳಾಕರ್ಷಿತರುಬ್ರಹ್ಮವಿದ್ಯಾ ಮಕರಂದದಿ ಮೋದಿಸಿದರು 6
ಪೂರ್ವಜನ್ಮದಿ ನಾರದರಿಂದ ಉಪದಿಷ್ಟವ್ಯಾಸರಾಜರು ಶ್ರೀಪಾದರಾಜರಲಿಸರ್ವವಿದ್ಯಾ ಕಲಿತು ವಾದಿಗಜಹರಿ ಆಗಿತತ್ವ ಬೋಧಿಸಿ ಸಜ್ಜನರ ಕಾಯ್ದಿಹರು 7
ಋಜುಮಾರ್ಗದಲಿ ಇರುವ ಯತಿವಟು ಗೃಹಸ್ಥರುನಿಜಭಕ್ತಿ ಶ್ರದ್ಧೆಯಿಂದಲಿ ಶ್ರೀವ್ಯಾಸ-ರಾಜರಲಿ ವಿದ್ಯಾಭ್ಯಾಸ ಮಾಡಲು ಆಗಪ್ರಜಾಪೇಕ್ಷೆ ಭಿನೈಸಿದ ವಿಪ್ರಶಿಷ್ಯ 8
ಆವಿಪ್ರೋತ್ತಮನಿಗೆ ಪ್ರಜಾ ಅನುಗ್ರಹ ಮಾಡಿಪ್ರವರ ಪುತ್ರನ ತಮ್ಮ ಮಠಕ್ಕೆ ಕೊಡಬೇಕುಅವರಜರು ಸಂತತಿ ಅಭಿವೃದ್ಧಿಗೆ ಇರಲುಈ ವಿಧದಿ ಹೇಳಿದರು ಶ್ರೀ ವ್ಯಾಸಮುನಿಯು 9
ಕೊಟ್ಟವರ ತಪ್ಪದೇ ವಿಪ್ರಪತ್ನಿಗೆ ಶಿಶುಹುಟ್ಟುವ ಸಮಯದಲಿ ಗುರುಗಳು ಕೌಶೇಯತಟ್ಟೆಯ ಕಳುಹಿಸಿ ಭೂಸ್ಪರ್ಶ ಇಲ್ಲದÀಲೇಹುಟ್ಟಿದ ಮಗುವನ್ನು ಹಿಡಿಯ ಹೇಳಿದÀರು 10
ಶ್ರೀಮಠಕ್ಕೆ ವಿಪ್ರನು ಆ ಬಾಲಕನನ್ನುನೇಮಿಸಿದ ರೀತಿಯಲಿ ಒಪ್ಪಿಸಿ ಅಲ್ಲಿರುಕ್ಮಿಣಿನಾಥ ವಿಠಲನ ಪೆಸರಿಂದವಿಮಲವಟು ವಿದ್ಯಾರ್ಥಿ ಸನ್ಯಾಸಿ ಆದ 11
ವಿಟ್ಠಲಾಚಾರ್ಯನು ಶ್ರೀ ವ್ಯಾಸರಾಜರಲಿಶಿಷ್ಠವಿಲ್ಲದೇ ಅಷ್ಟು ಶಾಸ್ತ್ರ ಕಲಿತು ಚತುಃಷಷ್ಟಿ ವಿದ್ಯಾದಲ್ಲಿ ಸಹನಿಪುಣನಾಗಿಅಷ್ಟ ದಿಕ್ಕುಗಳಲ್ಲಿ ಪ್ರಖ್ಯಾತನಾದ 12
ಇದರಲ್ಲೇನು ಆಶ್ಚರ್ಯ ಇಲ್ಲ ಸ್ವಾಭಾವಿಕವುದೇವತೆಗಳು ಧರಣಿಯಲ್ಲಿ ಜನಿಸಿದರೂಶಕ್ಯಾತ್ಮನ ಸರ್ವ ಅಣಿಮಾದಿ ಐಶ್ವರ್ಯಇದ್ದು ಸುವ್ಯಕ್ತ ವಾಗುವವು ಗುರುಕೃಪದಿ 13
ಈ ವಿಠಲನೇವೇ ವಿಜಯೀಂದ್ರ ನಾಮದಲಿಭುವಿಯಲ್ಲಿ ಬೆಳಗಿದನು ಸುರರಲ್ಲಿ ಶ್ರೇಷ್ಠದೇವತಾ ಕಕ್ಷದವರಾದ ಶ್ರೀವ್ಯಾಸಮುನಿಪ್ರವರ ಸುರಗಣ ವಾದಿರಾಜರ ಸಮೇತ 14
ಸರಸಿಜಾಸನಪಿತ &ಟಜquo; ¥ಸÀನ್ನ ಶ್ರೀ ನಿವಾಸನು&ಡಿಜquo;ಬರೆಸಿದ ಶ್ರೀಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ15
ಪ-ಇತಿ ಪ್ರಥಮ ಕೀರ್ತನೆ ಸಂಪೂರ್ಣಂ-
ದಿತೀಯ ಕೀರ್ತನೆ
ವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂದ ಶರಣಾದೆಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಶ್ರೀಮನೋಹರ ರಂಗನಾಥನ ಸೇವಿಸಲುಶ್ರೀಮಠ ಜರುಗಿತು ರಂಗ ಕ್ಷೇತ್ರಕ್ಕೆಸೋಮಪುಷ್ಕರಿಣಿಯಲಿ ಕಾವೇರಿ ಮಧ್ಯದಲಿಕಾಮಿತಪ್ರದ ಶ್ರೀಶರಂಗ ಇರುತಿಹನು 1
ಕಾವೇರಿ ತೀರದಲ್ಲಿ ಶ್ರೀತುಳಸಿವನ ಬೆಳಸೆಆವನಸಮೀಪದಲಿ ವ್ಯಾಸಮುನಿ ಮಠವುದುರ್ವಾದ ಖಂಡನ ಸಿದ್ಧ್ದಾಂತ ಸ್ಥಾಪನದೇವತಾರ್ಚನೆ ಹರಿಕೀರ್ತನೆ ವೈಭವವು 2
ಒಂದು ದಿನ ಶ್ರೀ ವ್ಯಾಸರಾಯರು ನೋಡಿದರುತಂದು ಪೂಜೆಗೆ ಇಟ್ಟ ತುಳಸೀದಳಗಳುಇಂದಿರಾಪತಿಗರ್ಪಿತವಾದ ನಿರ್ಮಾಲ್ಯಎಂದು ತಿಳಕೊಂಡರು ವಿಚಾರ ಮಾಡಿದರು 3
ತಿಳಿಯ ಬಂತು ಅಂದು ಪ್ರಾತಃಕಾಲದಲಿತುಳಸೀಗೆ ಬಂದುರು ಸುರೇಂದ್ರ ಮಠದವರುತುಳಸಿ ಕೊಡುವುದಿಲ್ಲ ಎನೆ ಪೋದರು ಆ ಬಾಹ್ಮಣರುಪೇಳಿದರುಗುರುಸುರೇಂದ್ರರಿಗೆವೃತ್ತಾಂತ4
ಭಾವುಕ ಶಿರೋಮಣಿವಿಜ್ಞಾನಸೂರಿಗಳುತಾವು ಕುಳಿತಲ್ಲೇ ಸುರೇಂದ್ರ ಸ್ವಾಮಿಗಳುಭವಜನಯ್ಯನಿಗೆವನತುಳಸಿ ಪೂರಾವುಭಾವಶುದ್ಧದಿ ಅರ್ಪಿಸಲು ಹರಿಕೊಂಡ 5
ಶ್ರೀ ಸುರೇಂದ್ರರ ಈ ಮಹಿಮೆಯ ಶ್ಲಾಘಿಸಿಬೇಗವ್ಯಾಸರಾಯರು ತಾವೇವೆ ಪೋಗಿಕುಶಲ ಸಂಭಾಷಿಸಿ ತಮ್ಮ ಮಠಕ್ಕೆ ಬಂದುಶ್ರೀಶಾರ್ಚನೆ ಚರಿಸಲು ಆಹ್ವಾನ ಮಾಡಿದರು 6
ಸೂರಿವರ ರಾಜೇಂದ್ರ ರವೀಂದ್ರರುಎರಡು ಈ ಗುರುಗಳಿಂದಲಿ ಬಂದ ಮಠಗಳುಎರಡು ಸ್ವಾಮಿಗಳು ಶ್ರೀವ್ಯಾಸ ಸುರೇಂದ್ರರಹರಿಪೂಜೆ ವೈಭವವು ವರ್ಣಿಸಲು ಅಶಕ್ಯ 7
ಥಳಥಳಿಪ ಬ್ರಹ್ಮವರ್ಚಸ್ಸು ಮುಖಕಾಂತಿಯುಎಲ್ಲ ಶಾಸ್ತ್ರಜ್ಞಾನ ಪ್ರವಚನ ಪಟುತ್ವಶೀಲತ್ವ ಸೌಲಭ್ಯ ಬಾಲ್ಯ ಚಟುವಟಿಕೆಯುಸೆಳೆದವು ಸುರೇಂದ್ರರ ವಿಠಲನ ಬಳಿಗೆ 8
ರಮೆಯರಸನ ಪೂಜೆತತ್ವಬೋಧÀವು ಮಾಳ್ಪತಮ್ಮ ಸಂಸ್ಥಾನದ ಉನ್ನತ ಸ್ಥಾನಕ್ಕೆತಮ್ಮ ನಂತರ ವಿಜಯೀಂದ್ರರೇ ಸರಿ ಎಂದುನೇಮಿಸಿದರು ಮನದಿ ಸುರೇಂದ್ರ ಗುರುವು 9
ಅಪರೋಕ್ಷದಲು ಈವಿಠಲನ ಯೋಗ್ಯತೆಆ ಪುಣ್ಯ ಶ್ಲೋಕರು ಅರಿತು ತಾವುಅಪೇಕ್ಷಿಸುವಂತ ವಸ್ತು ಬÉೀಕೆಂದರುಶ್ರೀಪನ ಇಚ್ಫೆಯನರಿತು ವ್ಯಾಸರಾಯರಲ್ಲಿ 10
ಕೇಳುವ ವಸ್ತು ಬಿಟ್ಟು ಬೇರೆ ಏನೂ ಕೊಡುವೆಕೇಳÉಲಾರೆನು ಬೇರೆ ಕೊಳ್ಳೆನು ಬೇರೆಇಲ್ಲ ವೆಂದರೆ ಊಟ ಮಾಡಿಕೊಡುತ್ತÉೀನೆ ಈಲೀಲಾ ವಿನೋದ ಮಾತುಗಳು ಕ್ರೀಡಾರ್ಥ 11
ವಿಮಲ ವಿರಜಾ ಸಮ ಕಾವೇರಿ ಮಧ್ಯದಲಿರಮಾಯುಕ್ ರಂಗನಾಥನು ಹನುಮಸೇವ್ಯರಾಮ ಪೂಜಿಸಿದಂಥ ರಾಮನು ಪಟ್ಟಾಭಿರಾಮ ಶ್ರೀ ಗೋಪಾಲಕೃಷ್ಣನ ಮುಂದೆ 12
ಶ್ರೀಶನ ಈ ಬಹುರೂಪ ಸನ್ನಿಧಿಯಲ್ಲಿಭೂಸುರ ವಿದ್ವಾಂಸರ ಸಭೆ ಮಧ್ಯದಲಿವ್ಯಾಸಮುನಿದತ್ತ ವಿಠಲನ ಸುರೇಂದ್ರರುಸುಸ್ವಾಗತದಿಂದ ಸ್ವೀಕಾರ ಮಾಡಿದರು 13
ವಿಜಯೀಂದ್ರ ತೀರ್ಥ ಶುಭತಮ ನಾಮವಿತ್ತರುವಿಜಯಶೀಲರಾಗಿ ವಿಜಯೀಂದ್ರರುನಿಜತತ್ವ ಸಿದ್ಧಾಂತ ಸ್ಥಾಪಿಸಿ ದುರ್ಮತದುರ್ಜನ ದುರ್ವಾದ ಚೂರ್ಣ ಮಾಡಿದರು 14
ಬ್ರಹ್ಮ ದಶರಥ ರಾಮಚಂದ್ರನು ಅರ್ಚಿಸಿದಭೂಮಾದಿ ಗುಣಗಣಾರ್ಣವ ದಯಾನಿಧಿಯುಕಮಲೆ ಸೀತಾಸೇವ್ಯ ಮೂಲರಾಮನ್ನಸಮ್ಮುದದಿ ಶ್ರೀವಿಜಯೀಂದ್ರರು ಪೂಜಿಸಿದರು 15
ಸರಸಿಜಾಸನಪಿತ &ಟಜquo; ಪ್ರಸÀನ್ನ ಶ್ರೀನಿವಾಸ&ಡಿಜquo; ನುಬರೆಸಿದ ಶ್ರೀಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ16
-ಇತಿದ್ವಿತೀಯಕೀರ್ತನೆ ಸಂಪೂರ್ಣಂ-
ವಿಜಯೀಂದ್ರ ತೀರ್ಥರ ಪದಯುಗದಿನಿಜಭಕ್ತಿಯಿಂಶರಣಾದೆ ಸತತಅಬ್ಜಸಂಭವ ಜನಕ ಅಂಬುಜಾಲಯಪತಿರಾಜರಾಜೇಶ್ವರಗೆ ಪ್ರಿಯತಮ ಯತೀಂದ್ರ ಪಧರೆಯೊಳುತ್ತಮ ಕುಂಭಕೋಣಾಖ್ಯ ನಗರದಿಹರಿದ್ವೇಷಿಯ ಗೆದ್ದು ಅವನ ಮಠ ತೋಟಸ್ಪರ್ಧೆ ಫಣವಾದ್ದವ ತಮ್ಮಲ್ಲಿ ಸೇರಿಸಿಕೊಂಡಧೀರ ವಿಜಯೀಂದ್ರರ ಚರಣಕಾನಮಿಪೆ 1
ಸಾರಂಗಹಸ್ತವರಾಹಚಕ್ರಪಾಣಿ ರಾಮಮಂಗಳಾಂಬಿಕೆಯುತ ಕುಂಭೇಶ್ವರತುಂಗಮಹಿಮಳು ಕಾವೇರಿ ಸುಧಾಸರಸ್ಸುಈ ಕುಂಭಕೋಣದ ಮಹಿಮೆ ಏನೆಂಬೆ 2
ಸಂಕ್ರಂದಸ್ಮರಮೊದಲಾದ ಜಗತ್ತಿಗೆ ಗುರುವಾದಮಂಗಳಾಂಬಿಕೆ ಕುಂಭೇಶ್ವರರ ನೃಹರಿ ಸಾನಿಧ್ಯರಭಂಗವಿಲ್ಲದೆ ಪ್ರತಿದಿನ ಸೇವಿಸುವರುಸುರೇಂದ್ರಮಠ ಗುರುವು ವಿಜಯೀಂದ್ರರು 3
ಭಸ್ಮಧರನು ಸರ್ವೊತ್ತ ಮನೆಂದು ವ್ಯರ್ಥದಿದುಸ್ತರ್ಕ ಮಾಡಿದ ಜಗನ್ಮಿಥ್ಯಾವಾದಿಅಪ್ಪಯ್ಯನ ಮತವ ತೃಣದಂತೆ ಮಾಡಿದತತ್ವವಾದ ಅಸಿಯಿಂದ ವಿಜಯೀಂದ್ರ ಜಯಶೀಲ 4
ಸ್ವಪಕ್ಷ ಪರಪಕ್ಷ ಸರ್ವವಿದ್ವಾಂಸರುಈ ಪುಣ್ಯಶ್ಲೋಕರ ಮಹಿಮೆ ಕೊಂಡಾಡಿತಪ್ಪದೇ ಆಗಾಗ ಬಂದು ಮರ್ಯಾದೆಅರ್ಪಿಸಿ ಪೋಗುವರು ಕೃತಕೃತ್ಯಮನದಿ 5
ಬಾದರಾಯಣಿ ಮಾಧ್ವ ಗ್ರಂಥಗಳನುಸರಿಸಿವೇದ ವಿರುದ್ಧ ಮತ ಖಂಡನ ಗ್ರಂಥಗಳುಚತುರೋತ್ತರ ಶತಮೇಲ್ ತತ್ವ ಬೋಧಕವಾದಗ್ರಂಥಗಳ ರಚಿಸಿದರು ಉತ್ತಮ ರೀತಿಯಲಿ 6
ಅಂಬುಶಾಯಿ ಸರ್ವ ಮುಕ್ತಾಮುಕ್ತ ಆಶ್ರಯನುಅಂಭ್ರಣೀಪತಿ ಶ್ರೀಮನ್ನಾರಾಯಣಗಂಭೀರ ಶಬ್ದಾರ್ಥ ನಿರ್ವಚನ ಮಾಡಿಹರುಅಂಬುಜನಾಭ ಒಲಿವ ಪಠಿಸಿದರೆ 7
ಮಧ್ವಮತ ಪರಿಮಳ ಸುಗಂಧ ಭುವಿಯಲಿ ಹರಡೇಸುಧಾದಿ ಉದ್ಗ್ರಂಥ ಪ್ರವಚನದಿ ಪಟುವುಸುಧೀಂದ್ರ ಯತಿವರಗೆ ಸಂಸ್ಥಾನ ಕೊಟ್ಟರುಮಧ್ವಮತೋದ್ಧಾರ ವಿಜಯೀಂದ್ರ ಗುರುರಾಟ್ 8
ಸದ್ಭಕ್ತಿಯಿಂಶುಚಿ ಅಧಿಕಾರಿ ಇವರ ನರಸಿಂಹಾಷ್ಟಕವಪಠಿಸೆ ಭೂತ ಪ್ರೇತ ಪಿಶಾಚಾದಿಗಳ ಉಚ್ಫಾಟನವುಚೋರ ವ್ಯಾಧಿ ಮಹಜ್ವರ ಭಯಾದಿ ಕಷ್ಟಗಳು ನಿವಾರಣಸಂಧ್ಯಾಕಾಲ ಪಠನದಿ ಸದ್ಭಕ್ತಿಗೆ ಒಲಿದು ಕಾಯ್ವ ಶ್ರೀ ನರಸಿಂಹ 9
ಐವತ್ತು ಮೇಲೈದು ವರ್ಷ ಸಂಸ್ಥಾನದಿನಿರ್ವಿಘ್ನ ಪೂಜಾ ಶಿಷ್ಯೋ¥ದೇಶದೇವ ಲಕ್ಷೀಶಗೆ ತಮ್ಮ ಸೇವೆ ಸಮರ್ಪಣೆ ಮಾಡಿಪವಿತ್ರತಮ ಸುಸಮಾಧಿಯನ್ನು ಹೊಂದಿದರು 10
ಶಾಲಿವಾಹನಶಕ ಹದಿನೈದು ನೂರು ಹದಿನಾಲ್ಕನೇ ವರ್ಷ ಜೇಷ್ಠಬಹುಳಶೀಲತಮ ಭವದಿತ್ರಯೋದಶಿ ದಿನದಿಮಾಲೋಲ ನಾರಾಯಣಪುರಯೈದಿದರು 11
ಮತ್ತೊಂದು ಅಂಶದಲಿ ಕುಳಿತು ವೃಂದಾವನದಿಉತ್ತಮ ಶ್ಲೋಕ ನಾರಾಂiÀiಣನ ಧ್ಯಾನಿಸಿಒಲಿದು ಸೇವಿಸುವರಿಗೆ ಸÀತತ ಔದಾರ್ಯದಲ್ಲಿಇತ್ತು ವರಗಳ ಸದಾ ಸಂರಕ್ಷಿಸುತಿಹರು 12
ಮೂಲರಾಮನ ವಿಮಲ ಭಾವದಲಿ ಅರ್ಚಿಸಿಕುಳಿತು ವೃಂದಾವನದಿ ಧ್ಯಾನಿಸುವ ಇವರುಮೂಲ ವೃಂದಾವನ ಮಾತ್ರದಿ ಅಲ್ಲದೇಅಲ್ಲಲ್ಲಿ ಇವರು ಮೃತಿಕೆಯಲ್ಲಿಯೂ ಇಹರು 13
ವಿಜಯೀಂದ್ರರಾಯರ ವೃಂದಾವನದಲಿವಿಜಯಸಖ ಸರ್ವ ಜಗಜ್ಜನ್ಮಾದಿಕರ್ತಅಜಭವಾದಿಗಳಿಂದಸೇವ್ಯಶ್ರೀನರಹರಿ ಇಹನುವಿಜಯೀಂದ್ರಗುರುಅಂತರ್ಯಾಮಿವಾಂಛಿತಪ್ರದನು14
ಶ್ರೀಶನ ಸಾನಿಧ್ಯ ಪೂರ್ಣ ಇರುವುದರಿಂದಶ್ರೀಶನೊಲಿಮೆ ಪೂರ್ಣಪಾತ್ರ ಇವರಲ್ಲಿಶ್ರೀ ಸುಧೀಂದ್ರಾದಿಗಳು ದೇವವೃಂದದ ಜನರುಭೂಸುರರು ಪ್ರತಿದಿನ ಬಂದು ವಂದಿಪರು 15
ವೃಂದಾವನ ದರ್ಶನ ಸೇವೆ ಪಾದೋದಕಕುಂದುಕೊರತೆ ಇರುವ ಧಾರ್ಮಿಕ ಇಷ್ಟದವುಎಂದಿಗೂ ಎನ್ನ ಕುಂದುಗಳ ಎಣಿಸದೆಬಂದು ಪ್ರತಿಕ್ಷಣ ಕಾಯುತಿಹರು ಶರಣು ಶರಣಾದೆ 16
ವಿ ಎಂದರೆ ವಿಠಲ ಜ್ಞಾನಮುದವೀವಜ ಎಂದರೆ ಜಯವು ಪುಟ್ಟು ಸಾವಿಲ್ಲಯೀ ಎಂದರೆ ಜ್ಞಾನಕರ್ಮ ಪೂಜಾಫಲವುಇಂದ್ರ ಎಂದರೆ ಐಶ್ಚರ್ಯ ಸುಖವೀವ 17
ಸಿಂಧೂರವರದ ಶ್ರೀಕರ ಪುರುಷೋತ್ತಮಬಿಂದುಮಾಧವ ಶ್ರೀಧರ ರಾಮಚಂದ್ರಸೈಂಧವಾಸ್ಯನು ಅಚ್ಯುತಾನಂತ ಗೋವಿಂದಎಂದಿಗೂ ಎಮ್ಮನು ಕಾಯ್ವ ಗುರುಚರಿತೆ ಪಠಿಸೆ 18
ಅಂಬರೀಷ ರಕ್ಷಕನು ಅಜಾಮಿಳ ವರದನುಕಂಬದಲಿ ತೋರಿ ಪ್ರಹ್ಲಾದನ್ನ ಕಾಯ್ವವನುಈ ವೃಂದಾವನ ಗುರುಚರಿತೆ ಪಠಿಸುವರಿಗೆಸೌಭಾಗ್ಯವೀವನು ಸುಧಾಮಗೊಲಿದವನು 19
ನಾರಾಯಣವಾಸುದೇವ ಸಂಕರುಷಣಪ್ರದ್ಯುಮ್ನ ಅನಿರುದ್ಧ ಲಕ್ಷ್ಮೀ ಸಮೇತವರವಾಯು ಭಾರತೀ ಸುರವೃಂದ ಸಹಿತಇರುತಿಹ ವಿಜಯೀಂದ್ರರಲಿ ಅಭಯವರದ 20
ಸೌಂದರ್ಯಸಾರ ಜಗದೇಕವಂದ್ಯನು ಭೈಷ್ಮೀಸತ್ಯಾಸಮೇತವರಅಭಯದ ಅಜಿತಇಂದಿರಾಪತಿ ಕೃಷ್ಣಗರ್ಪಿತ ಈ ಗುರುಚರಿತೆಸುದರ್ಶನ ಕಂಬುಧರ ಅಖಿಲಪ್ರದ ಹರಿಗೆ 21
ಸರಸಿಜಾಸನಪಿತ &ಟಜquo; ಪ್ರಸನ್ನ ಶ್ರೀ ನಿವಾಸ &ಡಿಜquo; ನುಬರೆಸಿದ ಶ್ರೀ ಪ್ರಸನ್ನ ರಾಘವೇಂದ್ರ ವಿಲಾಸತರುವಾಯ ಈ ಪರಮಗುರು ವಿಜಯೀಂದ್ರ ಗುರುಚರಿತೆಹರಿಸಿರಿವಾಯುಗುರುಪ್ರೀತಿಕರ ಶುಭದ
********

No comments:
Post a Comment