by ಐಹೊಳೆ ವೆಂಕಟೇಶ
ಶ್ರೀ ರಾಘವೇಂದ್ರರು
ದಿನಕರನುದಿಸಿದನು ಧರೆಯೊಳಗೆದಿನಕರನುದಿಸಿದನು
ದಾನವ ಕುಲದಲಿ ಕ್ಷೋಣಿಯೊಳಗೆ ಪ
ಪ್ರಥಮ ಪ್ರಲ್ಹಾದನಾಗಿ ಅವತಾರ ಮಾಡಿಸತತ ಹರಿಯ ನುತಿಸಿಮತಿ ಹೀನನಾದ ತಂದೆಗೆ ನರಹರಿರೂಪರತಿಯಿಂದ ತೋರಿದ ಪ್ರಲ್ಹಾದರಾಯರೆಂಬ 1
ವ್ಯಾಸಮುನಿಯ ಎನಿಸಿ ಸೋಸಿಲಿಂಗವಾಸವನುತನ ಭಜಿಸಿದಾಸನೆಂದು ಮೆರೆದಿ ನವ ವೃಂದಾವನದಿಸೋಸಿಲಿ ಕರೆದರೆ ವಾಸ ಮಾಡುವುದಕ್ಕೆ 2
ತುಂಗಭದ್ರೆಯ ತೀರದಿ ಮಂಗಳಮರ ಮಂತ್ರಾಲಯ ಸ್ಥಳದಿಅಂಗಜ ಪಿತ ನಮ್ಮ ಐಹೊಳೆವೆಂಕಟನಕಂಗಳಿಂದ ಕಂಡೆ ಗುರು ರಾಘವೇಂದ್ರನೆಂಬ 3
***

just scroll down for other devaranama
No comments:
Post a Comment