ಪುರಂದರದಾಸರು
ಎಂಥ ಗಾಡಿಕಾರನೆ-ಕೃಷ್ಣಯ್ಯ ಇ - |ನ್ನೆಂಥ ಗಾಡಿಕಾರನೆ? ಪ
ಕಂತುಪಿತನು ಬೇಲಾಪುರದ ಚೆನ್ನಿಗರಾಯ ಅ.ಪಹಿಂಡುಕೂಡಿರುವ ಮಕ್ಕಳನೆಲ್ಲ ಬಡಿವರೆಲಂಡನೇನೆ-ಅಮ್ಮ |ಉಂಡು ಹಾಲು ಬೆಣ್ಣೆ ಬೆಕ್ಕಿಗಿಕ್ಕುವರೆ ಪ್ರಚಂಡನೇನೆ? 1
ಹೆಚ್ಚು ಹೇಳುವುದೇನು ಬಿಚ್ಚಿ ಉರೋಜವ ತೋರುವನೆ-ಅಮ್ಮ |ಮುಚ್ಚು ಮರೆಯೇತಕೆ ಮನೆಮನೆಗಳಲಿ ಪೋಗುವನೆ 2
ವಸುಧೆಯೊಳಗೆ ನಂದಗೋಕುಲದೊಳಗೆ ತಾ ಬಂದ ಕಾಣೆ-ಅಮ್ಮ |ಹಸು ಮಗನಾದ ನೀ ಪುರಂದರವಿಠಲರಾಯ ಕಾಣೆ 3
******

No comments:
Post a Comment