SUNG AS NELEYADIKESHAVA ANKITA
SUNG AS NELEYADIKESHAVA ANKITA
check - same song under neleyadikeshava ankita
by ಪುರಂದರದಾಸರು
ಏಳು ನಾರಾಯಣ ಏಳು ಲಕ್ಷ್ಮೀರಮಣ
ಏಳು ನಾರಾಯಣ ಏಳು ಲಕ್ಷ್ಮೀರಮಣ
ಏಳು ಶ್ರೀಗಿರಿಯೊಡಯ ಶ್ರೀವೆಂಕಟೇಶ ಪ
ಕಾಸಿದ್ದ ಹಾಲನ್ನು ಕಾವಡಿಯೊಳ್ ಹೆಪ್ಪಿಟ್ಟುಲೇಸಾಗಿ ಕಡೆದು ಹೊಸ ಬೆಣ್ಣೆ ಕೊಡುವೆಶೇಷಶಯನನೆ ಏಳು ಸಮುದ್ರ ಮಥನವಮಾಡುದೇಶ ಕೆಂಪಾಯಿತು ಏಳಯ್ಯ ಹರಿಯೇ 1
ಅರುಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳಸುರರುತಂದಿದ್ದಾರೆ ಬಲು ಭಕುತಿಯಿಂದಅರವಿಂದನಾಭ ಸಿರಿವಿಧಿಭವಾದಿಗಳೊಡೆಯಪಿರಿದಾಗಿ ಕೋಳಿ ಕೂಗಿತೇಳಯ್ಯ ಹರಿಯೇ 2
ದಾಸರೆಲ್ಲರು ಬಂದು ಧೂಳಿದರ್ಶನಕೊಂಡುಲೇಸಾಗಿ ತಾಳ ದಂಡಿಗೆಯ ಪಿಡಿದುಶ್ರೀಶಪುರಂದರವಿಠಲರಾಯ ನಿಮ್ಮ ಪಾದವನುಲೇಸಾಗಿ ಪೊಗಳುವರು ಹರಿಯೇ
***

ಏಳು ಶ್ರೀಗಿರಿವಾಸ ಶ್ರೀ ವೆಂಕಟೇಶ
ಏಳಯ್ಯ ಬೆಳಗಾಯಿತು….ಏಳಯ್ಯ ಬೆಳಗಾಯಿತು ||
ದಾಸರೆಲ್ಲರು ಬಂದು ಧೂಳಿದರ್ಶನಗೊಂಡು
ಲೇಸಾಗಿ ತಾಳ ದಂಡಿಗೆಯ ಪಿಡಿದು
ಕೇಶವನೆ ನಿಮ್ಮ ಸಿರಿನಾಮವನು ಸ್ಮರಿಸುತಲಿ
ವಾಸುದೇವನೆ ಉದಯದಲ್ಲಿ ಪಾಡುತಿಹರು ||೧||
ಕಾಸಿದ್ದ ಹಾಲುಗಳ ಕಾವಡಿಯ ತುಂಬಿಟ್ಟು
ಲೇಸಾಗಿ ಕೆನೆಮೊಸರು ಬೆಣ್ಣೆಯನು ಮೆದ್ದು
ಶೇಷಶಯನನೆ ಏಳು ಸಮುದ್ರಮಥನವ ಮಾಡು
ದೇಶ ಕೆಂಪಾಯಿತು ಏಳಯ್ಯ ಹರಿಯೇ ||೨||
ಅರಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳ
ಸುರರು ತಂದಿಹರಯ್ಯ ಸುಜನರೊಡೆಯ
ಅರವಿಂದಲೋಚನನೆ ಕೋಳಿ ಕೂಗಿತು ಏಳು
ಪುರಂದರವಿಠಲನೆ ಬೆಳಗಾಯಿತು ||೩||
****
raaga: bhouLi taaLa: KaMDa chaapu
ELu naaraayaNa ELu lakShmIramaNa
ELu shrIgirivaasa shrI veMkaTEsha
ELayya beLagaayitu….ELayya beLagaayitu ||
daasarellaru baMdu dhULidarshanagoMDu
lEsaagi taaLa daMDigeya piDidu
kEshavane nimma sirinaamavanu smarisutali
vaasudEvane udayadalli paaDutiharu ||1||
kaasidda haalugaLa kaavaDiya tuMbiTTu
lEsaagi kenemosaru beNNeyanu meddu
shEShashayanane ELu samudramathanava maaDu
dEsha keMpaayitu ELayya hariyE ||2||
araLu mallige jaaji parimaLada puShpagaLa
suraru taMdiharayya sujanaroDeya
araviMdalOchanane kOLi kUgitu ELu
puraMdaraviThalane beLagaayitu ||3||
***
No comments:
Post a Comment