ಶ್ರೀಮದಾನಂದ ತೀರ್ಥರೆಂಬ |ಅರ್ಥೀಯ ಪೆಸರುಳ್ಳ |ಗುರುಮಧ್ವಮುನಿರಾಯ
|ಏನೆಂಬೆ ನಾನಿನ್ನ ಕರುಣಕೆ ಎಣೆಗಾಣೆ ಪ||
ಬ್ಯಾಸರದೆ ಸರ್ವರಲ್ಲಿ |ಶ್ವಾಸ ಜಪಗಳ ಮಾಡಿಗುಂ |
ಶ್ರೀಶಗರ್ಪಿಸುತ ಹರಿ |ದಾಸರನ್ನು ಪಾಲಿಸಿದೆ ||
ಅಂದು ಹನುಮಂತನಾಗಿಬಂದು ಸುಗ್ರೀವಗೆ ಗುರುಂ |
ಅಂದವಾದ ಪದವಿತ್ತಾ |ನಂದವನು ಬಡಿಸಿದೆ ಗುರುಂ ||
ಕುಂತಿಯ ಕುಮಾರನಾಗಿ |ಹಂತ ಕೌರವರನ ಕೊಂದಿ ಗುರುಂ |
ಅಂತು ಪುಣ್ಯವ ಶ್ರೀ |ಕಂತು ಪಿತಗರ್ಪಿಸಿದೆಯೋ ||
ಅದ್ವೈತರನು ಕಾದಿ |ಗೆದ್ದು ನಿನ ಭಕ್ತರಿಗೆ ಗುರುಮಧ್ವಮುನಿರಾಯ |
ಶುದ್ಧ ತಾತ್ಪರ್ಯ ವಾಕ್ಯ |ಪದ್ಧತಿಯ ತಿಳಿಸಿದಿ ಗುರುಂ ||
ಗುರುಪ್ರಾಣೇಶ ವಿಠಲಾಪರನೆಂದು ಡಂಗುರವ ಗುರುಂ |
ಸಾರಿಸಿ ಸಜ್ಜನರನ್ನು |ಹರಿಲೋಕ ಸೇರಿಸಿದಿ ಗುರುಂ ||
****

ಶ್ರೀ ವಾಯುದೇವರ ಸ್ತುತಿ
ಶ್ರೀಮದಾನಂದ ತೀರ್ಥರೆಂಬ |ಅರ್ಥೀಯ ಪೆಸರುಳ್ಳ |ಗುರುಮಧ್ವಮುನಿರಾಯ |ಏನೆಂಬೆ ನಾನಿನ್ನ ಕರುಣಕೆ ಎಣೆಗಾಣೆ ಪ
ಬ್ಯಾಸರದೆ ಸರ್ವರಲ್ಲಿ |ಶ್ವಾಸ ಜಪಗಳ ಮಾಡಿಗುಂ ||ಶ್ರೀಶಗರ್ಪಿಸುತ ಹರಿ |ದಾಸರನ್ನು ಪಾಲಿಸಿದೆ 1
ಅಂದು ಹನುಮಂತನಾಗಿಬಂದು ಸುಗ್ರೀವಗೆ ಗುರುಂ ||ಅಂದವಾದ ಪದವಿತ್ತಾ |ನಂದವನು ಬಡಿಸಿದೆ ಗುರುಂ 2
ಕುಂತಿಯ ಕುಮಾರನಾಗಿ |ಹಂತ ಕೌರವರನ ಕೊಂದಿ ಗುರುಂ ||ಅಂತು ಪುಣ್ಯವ ಶ್ರೀ |ಕಂತು ಪಿತಗರ್ಪಿಸಿದೆಯೋ 3
ಅದ್ವೈತರನು ಕಾದಿ |ಗೆದ್ದು ನಿನ ಭಕ್ತರಿಗೆ ಗುರುಮಧ್ವಮುನಿರಾಯ ||ಶುದ್ಧ ತಾತ್ಪರ್ಯ ವಾಕ್ಯ |ಪದ್ಧತಿಯ ತಿಳಿಸಿದಿ ಗುರುಂ 4
ಗುರುಪ್ರಾಣೇಶ ವಿಠಲಾಪರನೆಂದು ಡಂಗುರವ ಗುರುಂ ||ಸಾರಿಸಿ ಸಜ್ಜನರನ್ನು |ಹರಿಲೋಕ ಸೇರಿಸಿದಿ ಗುರುಂ 5
*****
ಧನ್ಯೋಸ್ಮಿ ಗುರುಗಳೇ, ನಾನು ಯಾವಾಗಲೂ ಭಜನೆಗೆ ಕುಳಿತಾಗ ನನಗೆ ಕೀರ್ತನೆಗಳನ್ನು ಆರಿಸಿಕೊಳ್ಳುವಲ್ಲಿ ತಮ್ಮ ಸಂಗ್ರಹವೇ ನನಗೆ ಅಪ್ಯಾಯಮಾನ ಎನಿಸುತ್ತದೆ ನಿಜಕ್ಕೂ ಸಂಗ್ರಹವನ್ನು ಮಾಡಿದ ನಿಮಗೆಲ್ಲ ನಾವು ಗಳು ಋಣಿಗಳು.
ReplyDelete