Tuesday, 1 June 2021

ರಾಮಾ ರಾಮಾ ಸೀತಾರಾಮಾ ರಘು ಕುಲೋತ್ತಮಾ ಶ್ರೀರಾಮಾ ankita hanumesha vittala

ರಾಗ -  :  ತಾಳ -


ರಾಮಾ ರಾಮಾ ಸೀತಾರಾಮಾ ರಘು ಕುಲೋತ್ತಮಾ ಶ್ರೀರಾಮಾ ll ಪ ll


ರಾವಣಾರಿಯಾದ ರಾಮಾ ಮಾಯ ರಕ್ಕಸಗೊಲಿದ ರಾಮಾ 

ವಾಯುತನಯಗೊಲಿದ ರಾಮಾ ಕೋದಂಡರಾಮಾ ಶ್ರೀರಾಮಾ ll ೧ ll


ಜನಕನ ಜಾಮಾತ ರಾಮ ಜಾನಕಿ ವಲ್ಲಭ ಶ್ರೀರಾಮಾ 

ಕ್ಷೋಣಿಗಭಿಮಾನಿ ರಾಮಾ ಕೌಸಲ್ಯಾರಾಮ ಶ್ರೀರಾಮಾ ll ೨ ll


ಇನಕುಲೋತ್ಪನ್ನ ರಾಮಾ ದಿನಕರ ಸತತೇಜ ರಾಮಾ

ಹನುಮೇಶವಿಟ್ಠಲ ರಾಮಾ ಪುನೀತರಾಮಾ ಶ್ರೀರಾಮಾ ll ೩ ll

***


ರಾಮಾ ರಾಮಾ ಸೀತಾರಾಮಾ ರಘು ಕುಲೋತ್ತಮಾ ಶ್ರೀರಾಮಾ ಪ


ರಾವಣಾರಿಯಾದ ರಾಮಾ ಮಾಯ ರಕ್ಕಸಗೊಲಿದ ರಾಮಾ

ವಾಯುತನಯಗೊಲಿದ ರಾಮಾ ಕೋದಂಡರಾಮಾ ಶ್ರೀರಾಮಾ 1


ಜನಕನ ಜಾಮಾತ ರಾಮ ಜಾನಕಿ ವಲ್ಲಭ ಶ್ರೀರಾಮಾ

ಕ್ಷೋಣಿಗಭಿಮಾನಿ ರಾಮಾ ಕೌಸಲ್ಯಾರಾಮ ಶ್ರೀರಾಮಾ 2


ಇನಕುಲೋತ್ಪನ್ನ ರಾಮಾ ದಿನಕರ ಸತತೇಜ ರಾಮಾ

ಹನುಮೇಶವಿಠಲ ರಾಮಾ ಪುನೀತರಾಮಾ ಶ್ರೀರಾಮಾ 3

****


No comments:

Post a Comment