ಮನದೊಳಗಿಟ್ಟು ಅ ಹಗೆ ಮಾಡಬೇಡಕುಲದಲ್ಲಿ ಜನಿಸಿ ಕುಚೋದ್ಯ ಮಾಡಲುಬೇಡನಲಿದು ಹರಿಯ ಪೊಗಳದ ನಾಲಗೆಯು ಬೇಡ 1
ಮಂದಮತಿಗಳ ಕೂಡ ಮಹಕಥೆಯ ನುಡಿಬೇಡಯತಿಯಾದ ಮೇಲೆ ಸತಿಸುತರಾಸೆ ಬೇಡ..................................................................ಹಿತ ತಪ್ಪಿ ನಡೆವಂಥ ಹೆಂಡತಿಯು ಬೇಡ 2
ಕೆಟ್ಟು ಹೋದವರನ್ನು ತಿರುಗಿ ಕರೆತರಬೇಡಮುಟ್ಟಾದ ಮೇಲೆ ಮೋಹಿಸಿ ಕೂಡಬೇಡಭ್ರಷ್ಟನಾಡಿದನೆಂದು ಸಿಟ್ಟಿನಲಿ ನುಡಿಬೇಡಕಷ್ಟದೆಸೆಯೊಳು ಧೈರ್ಯ ಬಿಟ್ಟು ಕೆಡಬೇಡ 3
ಜಂಭ ಬೇಡ 4
ತೀರ್ಥ ಯಾತ್ರೆಗೆ ಪೋಗಿ ತಿರುತಿರುಗಿ ಬಳಲಿ ಕೃ-ತಾರ್ಥನಾದೆನು ಎಂಬ ಘನತೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಸಾರ್ಥಕದಿ ಭಜಿಸಿ ಸುಖಿಯಾಗು ಮನುಜ
***
(may be words missing in some stanzas)
No comments:
Post a Comment