Tuesday, 1 June 2021

ನಿನ್ನನು ನಂಬಿದೆ ಶಾರದೆ ನೀನು ಪ್ರಸನ್ನಳಾಗಬಾರದೆ ankita others

by hosakere chidambarayya

 ನಿನ್ನನು ನಂಬಿದೆ ಶಾರದೆ ನೀನು ಪ್ರಸನ್ನಳಾಗಬಾರದೆ ಪ

ನಿನ್ನನು ಬಿಟ್ಟg ಎನ್ನಯ ದುಃಖಗಳನ್ನು ಕಳೆಯುವರಿನ್ನಾರಿರುವರು ಅ.ಪ


ಹೇಳಿಕೊಳ್ಳುವೆ ತಾಯೇ ದುಃಖವಕೇಳು ಮಹಾಮಾಯೆಹಾಳು 'ಷಯಗಳ ಜಾಲದಿ ಸಿಕ್ಕಿಹಗೋಳನು ನಾನೀಗ ತಾಳಲಾರೆನು ಹಾಯ್ 1

ಆಟದ ವಸ್ತುಗಳ ಕೊಟ್ಟು ಚೆಲ್ಲಾಟವಾಡುವೆಯಾಸಾಟಿ ಇಲ್ಲದೀಆಟವ ಸಾಕು ಸಾಕುಕಾಟವಕಳೆನೀಂ ಭೇಟಿಯ ಕೊಟ್ಟು 2

ಹರಿಹರಿಯೆನ್ನದೆ ಈ ನಾಲಿಗೆಯನರಗಳು ಸೊಕ್ಕಿಹವುನಿರುತವು ಹರಿನಾಮ ಭರವೆಡೆಬಿಡದಂತೆಹರಸಿ ಕಾಯೆ ಚಿಚ್ಛರೀರದ ತಾಯೆ3

****


No comments:

Post a Comment