Sunday, 1 August 2021

ಪುಟ್ಟಿದನು ಮಗನೂ ಮಾದಮ್ಮಗೇ ankita mohana vittala

 ..

ಪುಟ್ಟಿದನು ಮಗನೂ ಮಾದಮ್ಮಗೇ ಪ


ಪುಟ್ಟಿದ ವೈಶ್ಯ ಮಾದಮ್ಮಗೆ ಮಗ ರಂಡೆವಿಠ್ಠಲ ಎಂತೆಂದು ಪೆಸರಿಟ್ಟು ಕರೆದರೂ ಅ.ಪ.


ನಗು ನಗುತಲೇ ನಾನು ಶ್ರೀಹರಿಗೆ ಕೈಮುಗಿದು ಬೇಡಿಕೊಂಡೇನು ||ನಗಧರ ಮಾಡಿದ ಮಾಡಿದ ಪ್ರಪಂಚವುಜಗದಿಂದಲೇನಹುದೆಂದು ನುಡಿದಳು 1

ನದಿಯ ಮಳಲು ಸರೀ ಪ್ರಜೆಗಳು ಬದಿಯೊಳಗೆ ಕೈಕಾಲು ಮುರುಕೊಂ-ಬದರಿಯದೆ ಒದಗಿರಲು ಮುದದಿಂದಮಾದಮ್ಮ ಸುತ್ತ ಮುತ್ತಿತು ಲೋP À 2

ಆ ರಂಡೆ ವಿಠಲಾನ ಗುಡಿಯೊಳಗಿಟ್ಟುಶ್ರೀ ರಮಣಗೇ ಒಪ್ಪಿಸೇ ||ನೀರೆಣ್ಣೆ ನಾರು ಬತ್ತಿಯ ದೀಪ ಉರಿಯಲುಮೂರು ಲೋಕಕೆ ಆಶ್ಚರ್ಯವಾಯಿತು 3

(ನಾಲ್ಕನೆಯ ನುಡಿ ಸಿಕ್ಕಿಲ್ಲ)

ಭ್ರಷ್ಟಳ ಆರುತಿಯ ಮೋಹನ್ನವಿಠಲ ಕೈಗೊಂಡ ||ದೃಷ್ಟಾಂತವಾದುದು ಶಿಷ್ಟ ಜನರಿಗೆಲ್ಲಶ್ರೇಪ್ಠಳಾದರು ಇಹಪರದಲ್ಲಿ ಎಂದರು 5

***


No comments:

Post a Comment