Friday 6 August 2021

ಸ್ವಾಮಿ ನೃಸಿಂಹ ಸರಸ್ವತಿಗೆ ಮಂಗಳಾ ಕಾಮಿತ ಕಾಮ ಫಲ ತೃಪ್ತಿಗೆ ಮಂಗಳಾ ankita bheemashankara

 ..

 kruti by ಭೀಮಾಶಂಕರರು ದಾಸರು bheemashankara


ಸ್ವಾಮಿ ನೃಸಿಂಹ ಸರಸ್ವತಿಗೆ ಮಂಗಳಾ |ಕಾಮಿತ ಕಾಮ ಫಲ ತೃಪ್ತಿಗೆ ಮಂಗಳಾ ಪ


ನಿರುಪಮ ನಿತ್ಯ ನಿರ್ಮಾಯಗೆ ಮಂಗಳಾ |ನಿರ್ವಾಣ ಸುಖ ಯತಿರಾಯಗೆ ಮಂಗಳಾ 1


ಭಕ್ತಜನರ ಕಲ್ಪವೃಕ್ಷಗೆ ಮಂಗಳಾ |ಭಕ್ತಿಯಿಂದ ಭಜಿಸುವ ಮೋಕ್ಷಗೆ ಮಂಗಳ |


ಭೀಮಾ ಗಂಧರ್ವಪುರ ವಾಸಗೆ ಮಂಗಳಾ |ಶ್ರೀ ಭೀಮಾಶಂಕರ ಗುರು ಈಶಗೆ ಮಂಗಳಾ 3

***


No comments:

Post a Comment